AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIMHANS Recruitment 2023: ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ವೇತನ 25 ಸಾವಿರ ರೂ.

NIMHANS Recruitment 2023: ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ MSW, M.Sc ಮನೋವಿಜ್ಞಾನ, PSW ಪೂರ್ಣಗೊಳಿಸಿರಬೇಕು.

NIMHANS Recruitment 2023: ನಿಮ್ಹಾನ್ಸ್​ನಲ್ಲಿದೆ ಉದ್ಯೋಗಾವಕಾಶ: ವೇತನ 25 ಸಾವಿರ ರೂ.
NIMHANS Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 28, 2023 | 10:18 PM

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ (NIMHANS) ಫೀಲ್ಡ್ ಲೈಸನ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
  • ಹುದ್ದೆಗಳ ಸಂಖ್ಯೆ: 2 ಹುದ್ದೆಗಳು
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಕ್ಷೇತ್ರ ಸಂಪರ್ಕ ಅಧಿಕಾರಿ

ಶೈಕ್ಷಣಿಕ ಅರ್ಹತೆ:

ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ MSW, M.Sc ಮನೋವಿಜ್ಞಾನ, PSW ಪೂರ್ಣಗೊಳಿಸಿರಬೇಕು.

ವಯೋಮಿತಿ:

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳನ್ನು ಮೀರಿರಬಾರದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ. 25000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಜುಲೈ 04, 2023 ರಂದು ಬೆಳಿಗ್ಗೆ 10:30 ಕ್ಕೆ ನೇರ ಸಂದರ್ಶನ ನಡೆಯಲಿದೆ.

ನೇರ ಸಂದರ್ಶನ ನಡೆಯುವ ವಿಳಾಸ:

Lecture Hall, 1st Floor, Administrative Block, NIMHANS, Bengaluru-560029.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nimhans.ac.in

ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ