AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIMHANS Recruitment 2025: ನಿಮ್ಹಾನ್ಸ್​​​​ನಲ್ಲಿ 32 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇರ ಸಂದರ್ಶನ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಬೆಂಗಳೂರಿನಲ್ಲಿ 32 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಮಾರ್ಚ್ 19 ರಂದು ವಾಕ್-ಇನ್ ಸಂದರ್ಶನ ನಡೆಯಲಿದೆ. ಪಿಯುಸಿ/ಐಟಿಐ/ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗರಿಷ್ಠ ವಯೋಮಿತಿ 40 ವರ್ಷಗಳು. ಸಂಬಳ ತಿಂಗಳಿಗೆ ರೂ. 15000.

NIMHANS Recruitment 2025: ನಿಮ್ಹಾನ್ಸ್​​​​ನಲ್ಲಿ 32 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳಿಗೆ ನೇರ ಸಂದರ್ಶನ
Nimhans Recruitment 2025
ಅಕ್ಷತಾ ವರ್ಕಾಡಿ
|

Updated on:Mar 14, 2025 | 12:53 PM

Share

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(NIMHANS) ಅಧಿಕೃತ ಅಧಿಸೂಚನೆಯ ಮೂಲಕ ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 19ರಂದು ಬೆಳಿಗ್ಗೆ 10:00 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆ:

  • ಹುದ್ದೆಗಳ ಸಂಖ್ಯೆ: 32
  • ಉದ್ಯೋಗ ಸ್ಥಳ: ಬೆಂಗಳೂರು
  • ಹುದ್ದೆಯ ಹೆಸರು: ಫೀಲ್ಡ್ ಡೇಟಾ ಕಲೆಕ್ಟರ್
  • ಸಂಬಳ: ತಿಂಗಳಿಗೆ ರೂ.15000/-

ನಿಮ್ಹಾನ್ಸ್ ನೇಮಕಾತಿ ಅರ್ಹತಾ ವಿವರಗಳು:

ಶೈಕ್ಷಣಿಕ ಅರ್ಹತೆ:

NIMHANS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪಿಯುಸಿ, ಐಟಿಐ, ಮನೋವಿಜ್ಞಾನ/ಸಮಾಜಶಾಸ್ತ್ರ/ಗ್ರಾಮೀಣಾಭಿವೃದ್ಧಿ/ಮಹಿಳಾ ಅಧ್ಯಯನದಲ್ಲಿ ಪದವಿಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು .

ವಯಸ್ಸಿನ ಮಿತಿ:

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷಗಳು.

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಸುವರ್ಣವಕಾಶ; ತಿಂಗಳಿಗೆ 60 ಸಾವಿರ ರೂ. ಸಂಬಳ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಮಾಡಲಾಗುತ್ತದೆ.

ನಿಮ್ಹಾನ್ಸ್ ನಲ್ಲಿ ಫೀಲ್ಡ್ ಡೇಟಾ ಕಲೆಕ್ಟರ್ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ಮಾರ್ಚ್​​ 19ರಂದು ಬೆಳಿಗ್ಗೆ 10:00 ಗಂಟೆಗೆ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ: ಪರೀಕ್ಷಾ ಹಾಲ್, 4 ನೇ ಮಹಡಿ, NBRC ಕಟ್ಟಡ, ನಿಮ್ಹಾನ್ಸ್, ಬೆಂಗಳೂರು-560029, ಕರ್ನಾಟಕ

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:53 pm, Fri, 14 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ