NLC Recruitment 2022: ಎನ್​ಎಲ್​ಸಿ ನೇಮಕಾತಿ: ಆರಂಭಿಕ ವೇತನ 31 ಸಾವಿರ ರೂ.

NLC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NLC ಯ ಅಧಿಕೃತ ವೆಬ್‌ಸೈಟ್‌ nlcindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NLC Recruitment 2022: ಎನ್​ಎಲ್​ಸಿ ನೇಮಕಾತಿ: ಆರಂಭಿಕ ವೇತನ 31 ಸಾವಿರ ರೂ.
NLC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 04, 2022 | 2:45 PM

NLC Recruitment 2022: NLC ಇಂಡಿಯಾ ಲಿಮಿಟೆಡ್​ನಲ್ಲಿನ ಜೂನಿಯರ್ ಓವರ್‌ಮ್ಯಾನ್ (ಟ್ರೇನಿ), ಜೂನಿಯರ್ ಸರ್ವೇಯರ್ (ಟ್ರೇನಿ) ಮತ್ತು ಸರ್ದಾರ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NLC ಯ ಅಧಿಕೃತ ವೆಬ್‌ಸೈಟ್‌ nlcindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 213
  • ಜೂನಿಯರ್ ಓವರ್‌ಮ್ಯಾನ್ (ಟ್ರೇನಿ) ನೆಯ್ವೇಲಿ ಮೈನ್ಸ್, ತಮಿಳುನಾಡು – 46 ಹುದ್ದೆಗಳು
  • ಬಾರ್ಸಿಂಗ್‌ಸರ್ ಮೈನ್ಸ್, ರಾಜಸ್ಥಾನ – 03 ಹುದ್ದೆಗಳು
  • ತಲಬಿರಾ ಮೈನ್ಸ್, ಒಡಿಶಾ – 02 ಹುದ್ದೆಗಳು
  • ಜೂನಿಯರ್ ಸರ್ವೇಯರ್ (ಟ್ರೇನಿ) ನೇವೇಲಿ ಮೈನ್ಸ್,
  • ತಮಿಳುನಾಡು – 13 ಹುದ್ದೆಗಳು
  • ಬಾರ್ಸಿಂಗ್‌ಸರ್ ಮೈನ್ಸ್, ರಾಜಸ್ಥಾನ – 01 ಹುದ್ದೆ
  • ತಲಾಬಿರಾ ಮೈನ್ಸ್, ಒಡಿಶಾ- 01 ಹುದ್ದೆ
  • ದರ್ಜೆ-1, ನೇವೇಲಿ ಮೈನ್ಸ್, ತಮಿಳುನಾಡು – 133 ಹುದ್ದೆಗಳು
  • ಬಾರ್ಸಿಂಗ್ಸರ್ ಮೈನ್ಸ್, ರಾಜಸ್ಥಾನ – 14 ಹುದ್ದೆಗಳು

ಅರ್ಹತಾ ಮಾನದಂಡಗಳು: ಇಲ್ಲಿ ಆಯಾ ವಿಭಾಗಗಳಿಗೂ ವಿಭಿನ್ನ ವಿದ್ಯಾರ್ಹತೆಯನ್ನು ಕೇಳಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಇದನ್ನೂ ಓದಿ: Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ 30 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಎಸ್​1 ಗ್ರೇಡ್ ಅಭ್ಯರ್ಥಿಗಳಿಗೆ 31 ಸಾವಿರದಿಂದ 1 ಲಕ್ಷದವರೆಗೆ ವೇತನ ಸಿಗಲಿದೆ. ಹಾಗೆಯೇ ಎಸ್​2 ಗ್ರೇಡ್ ಅಭ್ಯರ್ಥಿಗಳಿಗೆ 26 ಸಾವಿರದಿಂದ 1 ಲಕ್ಷದ 10 ಸಾವಿರದವರೆಗೆ ವೇತನ ನೀಡಲಾಗುತ್ತದೆ.

ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 30, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್