AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NLC Recruitment 2023: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 22 ಸಾವಿರ ರೂ.

NLC Recruitment 2023: ನೈವೇಲಿ ಲಿಗ್​ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, 37 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

NLC Recruitment 2023: ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 22 ಸಾವಿರ ರೂ.
Jobs
TV9 Web
| Edited By: |

Updated on: Jul 26, 2023 | 2:17 PM

Share

NLC Recruitment 2023: ನೈವೇಲಿ ಲಿಗ್​ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಒಟ್ಟು 500 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ( NLC )
  • ಹುದ್ದೆಗಳ ಸಂಖ್ಯೆ: 500
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಇಂಡಸ್ಟ್ರಿಯಲ್ ಟ್ರೈನಿ

ಹುದ್ದೆಗಳ ವಿಭಾಗವಾರು ಮಾಹಿತಿ:

  • ಇಂಡಸ್ಟ್ರಿಯಲ್ ಟ್ರೈನಿ [SME Operations]- 238 ಹುದ್ದೆಗಳು
  • ಇಂಡಸ್ಟ್ರಿಯಲ್ ಟ್ರೈನಿ (Mines & Mines Support Services)- 262 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

  • ಇಂಡಸ್ಟ್ರಿಯಲ್ ಟ್ರೈನಿ [SME]- ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
  • ಇಂಡಸ್ಟ್ರಿಯಲ್ ಟ್ರೈನಿ (M&M)- ಐಟಿಐ ಮಾಡಿರಬೇಕು.

ವಯೋಮಿತಿ:

ನೈವೇಲಿ ಲಿಗ್​ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ 37 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

  • SC/ST ಅಭ್ಯರ್ಥಿಗಳು: 05 ವರ್ಷಗಳು
  • OBC (NCL) ಅಭ್ಯರ್ಥಿಗಳು: 03 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

  • ಇಂಡಸ್ಟ್ರಿಯಲ್ ಟ್ರೈನಿ [SME]- ರೂ.18000 ರಿಂದ ರೂ. 22000/-
  • ಇಂಡಸ್ಟ್ರಿಯಲ್ ಟ್ರೈನಿ (M&M)- ರೂ.14000- ರೂ. 18000/-

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: IREL Recruitment 2023: ಐಆರ್​ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nlcindia.in

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್