NLC Recruitment 2023: ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಒಟ್ಟು 500 ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಗಳ ವಿಭಾಗವಾರು ಮಾಹಿತಿ:
ಶೈಕ್ಷಣಿಕ ಅರ್ಹತೆ:
ವಯೋಮಿತಿ:
ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ 37 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ:
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: IREL Recruitment 2023: ಐಆರ್ಇಎಲ್ ನೇಮಕಾತಿ: ಆರಂಭಿಕ ವೇತನ 40 ಸಾವಿರ ರೂ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್‌ಸೈಟ್: nlcindia.in