North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ

North Eastern Railway Recruitment 2023: ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರಬೇಕು.

North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ
North Eastern Railway Recruitment 2023
Follow us
| Updated By: ಝಾಹಿರ್ ಯೂಸುಫ್

Updated on: Jul 05, 2023 | 2:19 PM

North Eastern Railway Recruitment 2023: ಈಶಾನ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1104 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ rrcgorkhpur.net ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮೆಕ್ಯಾನಿಕಲ್ ವರ್ಕ್‌ಶಾಪ್/ಗೋರಖ್‌ಪುರ: 411 ಹುದ್ದೆಗಳು
  • ಕ್ಯಾರೇಜ್ ಮತ್ತು ವ್ಯಾಗನ್/ಲಕ್ನೋ ಜಂಕ್ಷನ್: 155 ಹುದ್ದೆಗಳು
  • ಮೆಕ್ಯಾನಿಕಲ್ ವರ್ಕ್‌ಶಾಪ್/ಇಜ್ಜತ್‌ನಗರ: 151 ಹುದ್ದೆಗಳು
  • ಡೀಸೆಲ್ ಶೆಡ್/ಗೊಂಡ: 90 ಹುದ್ದೆಗಳು
  • ಕ್ಯಾರೇಜ್ & ವ್ಯಾಗನ್/ವಾರಣಾಸಿ: 75 ಹುದ್ದೆಗಳು
  • ಕ್ಯಾರೇಜ್ ಮತ್ತು ವ್ಯಾಗನ್/ಇಜ್ಜತ್‌ನಗರ: 64 ಹುದ್ದೆಗಳು
  • ಸಿಗ್ನಲ್ ವರ್ಕ್‌ಶಾಪ್/ಗೋರಖ್‌ಪುರ: 63 ಹುದ್ದೆಗಳು
  • ಡೀಸೆಲ್ ಶೆಡ್/ಇಜ್ಜತ್‌ನಗರ: 60 ಹುದ್ದೆಗಳು
  • ಸೇತುವೆ ಕಾರ್ಯಾಗಾರ/ಗೋರಖ್‌ಪುರ: 35 ಹುದ್ದೆಗಳು

ಅರ್ಹತಾ ಮಾನದಂಡ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ರಿಂದ 24 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೆರಿಟ್ ಪಟ್ಟಿಯನ್ನು ಆಧರಿಸಿರುತ್ತದೆ.

ಇದನ್ನೂ ಓದಿ: Indian Coast Guard Recruitment 2023: ಭಾರತೀಯ ಕರಾವಳಿ ಪಡೆ ನೇಮಕಾತಿ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಜನರಲ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ SC/ST/EWS/Divyang (PWBD)/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ
ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದ ಶಿವರಾಮೇಗೌಡ
ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದ ಶಿವರಾಮೇಗೌಡ
ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ