NPCIL Recruitment 2022: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್​ನ 243 ಹುದ್ದೆಗಳಿಗೆ ಅರ್ಜಿ ಆಹ್ವಾನ

NPCIL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NPCIL ನ ಅಧಿಕೃತ ವೆಬ್‌ಸೈಟ್ npcilcareers.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

NPCIL Recruitment 2022: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್​ನ 243 ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 10, 2022 | 2:10 PM

NPCIL Recruitment 2022: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಉದ್ಯೋಗವನ್ನು ಪಡೆಯಲು ಇಲ್ಲಿದೆ ಸುವರ್ಣಾವಕಾಶವಿದೆ. ಇದಕ್ಕಾಗಿ, NPCIL ನಲ್ಲಿ ಫಾರ್ಮಾಸಿಸ್ಟ್, ಸ್ಟೈಪೆಂಡಿಯರಿ ಟ್ರೈನಿ, ನರ್ಸ್, ಅಸಿಸ್ಟೆಂಟ್ ಗ್ರೇಡ್-1 ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NPCIL ನ ಅಧಿಕೃತ ವೆಬ್‌ಸೈಟ್ npcilcareers.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 243

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಅರ್ಹತಾ ಮಾನದಂಡಗಳು: ಇಲ್ಲಿ ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಲಾಗಿದೆ. ಸಂಬಂಧಿಸಿದ ಹುದ್ದೆಗಳ ವಿದ್ಯಾರ್ಹತೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ: Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ವಯೋಮಿತಿ:

  • ಸೈಂಟಿಸ್ಟ್ ಅಸಿಸ್ಟೆಂಟ್ ಸಿ/ ಸ್ಟೈಪೆಂಡಿಯರಿ ಟ್ರೈನಿ – 18 ರಿಂದ 35 ವರ್ಷಗಳು
  • ನರ್ಸ್-ಎ – 18 ರಿಂದ 30 ವರ್ಷಗಳು
  • ಅಸಿಸ್ಟೆಂಟ್ ಗ್ರೇಡ್-I (ಎಚ್‌ಆರ್) – 21 ರಿಂದ 28 ವರ್ಷಗಳು
  • ಅಸಿಸ್ಟೆಂಟ್ ಗ್ರೇಡ್-I (ಎಫ್&ಎ) – 21 ರಿಂದ 28 ವರ್ಷಗಳು
  • ಅಸಿಸ್ಟೆಂಟ್ ಗ್ರೇಡ್-I (ಸಿ & MM)- 21 ರಿಂದ 28 ವರ್ಷಗಳು
  • ಸ್ಟೆನೋ ಗ್ರೇಡ್- I- 21 ರಿಂದ 28 ವರ್ಷಗಳು

ಪ್ರಮುಖ ದಿನಾಂಕ: ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 05, 2023

ಇದನ್ನೂ ಓದಿ: CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?