NPCIL Recruitment 2022: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಉದ್ಯೋಗವನ್ನು ಪಡೆಯಲು ಇಲ್ಲಿದೆ ಸುವರ್ಣಾವಕಾಶವಿದೆ. ಇದಕ್ಕಾಗಿ, NPCIL ನಲ್ಲಿ ಫಾರ್ಮಾಸಿಸ್ಟ್, ಸ್ಟೈಪೆಂಡಿಯರಿ ಟ್ರೈನಿ, ನರ್ಸ್, ಅಸಿಸ್ಟೆಂಟ್ ಗ್ರೇಡ್-1 ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NPCIL ನ ಅಧಿಕೃತ ವೆಬ್‌ಸೈಟ್ npcilcareers.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 243
ಅರ್ಹತಾ ಮಾನದಂಡಗಳು:
ಇಲ್ಲಿ ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಲಾಗಿದೆ. ಸಂಬಂಧಿಸಿದ ಹುದ್ದೆಗಳ ವಿದ್ಯಾರ್ಹತೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಇದನ್ನೂ ಓದಿ: Indian Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
ವಯೋಮಿತಿ:
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 05, 2023
ಇದನ್ನೂ ಓದಿ: CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.