NRDC Scientific Officer Recruitment 2022: NRDC ಹಲವು ಹುದ್ದೆಗಳಿಗೆ ನೇಮಕಾತಿ: ವೇತನ 1.80 ಲಕ್ಷ ರೂ.
NRDC Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
NRDC Scientific Officer Recruitment 2022: ರಾಷ್ಟ್ರೀಯ ಸಂಶೋಧನಾ ಅಭಿವೃದ್ಧಿ ನಿಗಮ (NRDC) ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್ ಇತ್ಯಾದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ: 13
ಹುದ್ದೆಗಳ ವಿವರ: ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಮ್ಯಾನೇಜರ್, ಅಸಿಸ್ಟೆಂಟ್ ಪರ್ಸನಲ್ ಆಫೀಸರ್, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ವಯೋಮಿತಿ : ಅಭ್ಯರ್ಥಿಗಳು 26 ರಿಂದ 35 ವರ್ಷ ವಯಸ್ಸಿನವರಾಗಿರಬೇಕು.
ವೇತನ ಶ್ರೇಣಿ : ತಿಂಗಳಿಗೆ 21,184 ರಿಂದ 1,80,000 ರೂ.ವರೆಗೆ ವೇತನ ಸಿಗಲಿದೆ.
ವಿದ್ಯಾರ್ಹತೆಗಳು: ಪದವಿ, ಬಿ.ಕಾಂ, ಇಂಜಿನಿಯರಿಂಗ್ ಪದವಿ ಹೊಂದಿರಬೇಕು. ಈ ಹುದ್ದೆಗೆ ಅನುಗುಣವಾಗಿ ಸಂಬಂಧಿಸಿದ ವಿಶೇಷತೆಗಳಲ್ಲಿ ಎಂಬಿಎ ಹಾಗೂ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ವಿಧಾನ : ಆಸಕ್ತ ಅಭ್ಯರ್ಥಿಗಳು ಇಮೇಲ್ / ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಮೇಲ್ ಐಡಿ: jobs@nrdc.in
ವಿಳಾಸ: National Research Development Corporation, jamarudpur, New Delhi, Delhi, India – 110048
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 16, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.