AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ONGC Jobs 2022: ಒನ್​ಜಿಸಿ ವೈದ್ಯರ ನೇಮಕಾತಿ: ತಿಂಗಳ ವೇತನ 1 ಲಕ್ಷ ರೂ.

ONGC Kakinada Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.

ONGC Jobs 2022: ಒನ್​ಜಿಸಿ ವೈದ್ಯರ ನೇಮಕಾತಿ: ತಿಂಗಳ ವೇತನ 1 ಲಕ್ಷ ರೂ.
ONGC Kakinada Jobs 2022
TV9 Web
| Updated By: ಝಾಹಿರ್ ಯೂಸುಫ್|

Updated on:Jun 19, 2022 | 8:44 PM

Share

ONGC Kakinada Medical Officer Recruitment 2022: ಭಾರತದ ಸಾರ್ವಜನಿಕ ವಲಯದ ಆಯಿಲ್ & ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ನ ಕಾಕಿನಾಡ ಘಟಕವು ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಹುದ್ದೆಗಳು: 7

ಹುದ್ದೆಗಳು: ವೈದ್ಯಕೀಯ ಅಧಿಕಾರಿ (ಫೀಲ್ಡ್ ಡ್ಯೂಟಿ, ಆಕ್ಯುಪೇಷನಲ್ ಹೆಲ್ತ್) ಹುದ್ದೆಗಳು

ವಯೋಮಿತಿ: ಯಾವುದೇ ವಯಸ್ಸು ನಿಗದಿ ಮಾಡಿಲ್ಲ. ಹೀಗಾಗಿ ಯಾವುದೇ ಎಂಬಿಬಿಎಸ್ ವೈದ್ಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಎಂಬಿಬಿಎಸ್ ತೇರ್ಗಡೆಯಾಗಿರಬೇಕು. ಸೆಂಟ್ರಲ್ ಮೆಡಿಕಲ್ ಕೌನ್ಸಿಲ್ / ಸ್ಟೇಟ್ ಮೆಡಿಕಲ್ ಕೌನ್ಸಿಲ್‌ನಲ್ಲಿ ಸಹ ನೋಂದಾಯಿಸಿರಬೇಕು.

ವೇತನ ಶ್ರೇಣಿ: ರೂ. 1,00,000 ರಿಂದ 1,05,000 ರೂ.

ಆಯ್ಕೆ ವಿಧಾನ: ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: Oil and Natural Gas Corporation Limited, EOA & HPHT, Kakinada.

ಸಂದರ್ಶನದ ದಿನಾಂಕ: ಜೂನ್ 23, 2022 ಬೆಳಿಗ್ಗೆ 10 ಗಂಟೆಗೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 8:44 pm, Sun, 19 June 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!