AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ONGC MRPL Recruitment 2023: ಮಂಗಳೂರಿನ MRPL ನಲ್ಲಿದೆ ಉದ್ಯೋಗಾವಕಾಶ: ಆರಂಭಿಕ ವೇತನ 50 ಸಾವಿರ ರೂ.

ONGC MRPL Recruitment: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ONGC MRPL ನ ಅಧಿಕೃತ ವೆಬ್‌ಸೈಟ್ mrpl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ONGC MRPL Recruitment 2023: ಮಂಗಳೂರಿನ MRPL ನಲ್ಲಿದೆ ಉದ್ಯೋಗಾವಕಾಶ: ಆರಂಭಿಕ ವೇತನ 50 ಸಾವಿರ ರೂ.
Jobs
TV9 Web
| Updated By: Digi Tech Desk|

Updated on:Jan 02, 2023 | 2:36 PM

Share

ONGC MRPL Recruitment 2023: ONGC ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಹಾಯಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ONGC MRPL ನ ಅಧಿಕೃತ ವೆಬ್‌ಸೈಟ್ mrpl.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಕೆಮಿಕಲ್ ವಿಭಾಗ- 28 ಹುದ್ದೆಗಳು
  • ಮೆಕಾನಿಕಲ್ ವಿಭಾಗ- 24 ಹುದ್ದೆಗಳು
  • ಸಿವಿಲ್ ವಿಭಾಗ- 2 ಹುದ್ದೆಗಳು
  • ಎಲೆಕ್ಟ್ರಿಕಲ್ ವಿಭಾಗ- 7 ಹುದ್ದೆಗಳು
  • ಇನ್ಸ್ಟ್ರುಮೆಂಟೇಶನ್- 11 ಹುದ್ದೆಗಳು
  • ಕಂಪ್ಯೂಟರ್ ಸೈನ್ಸ್- 5 ಹುದ್ದೆಗಳು
  • ಕೆಮಿಸ್ಟ್ರಿ ವಿಭಾಗ- 1 ಹುದ್ದೆ
  • ಒಟ್ಟು ಹುದ್ದೆಗಳ ಸಂಖ್ಯೆ- 78

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ BE/BTech/MSc ತೇರ್ಗಡೆಯಾಗಿರಬೇಕು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ವಯೋಮಿತಿ: 27 ವರ್ಷದವರೆಗಿನ ಕಾಯ್ದಿರಿಸದ (UR) ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ (EWS) ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ OBC (NCL)/ SC/ ST ವರ್ಗಕ್ಕೆ 3 ರಿಂದ 5 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನಾಗಿ 50 ಸಾವಿರದಿಂದ 1 ಲಕ್ಷ 60 ಸಾವಿರದವರೆಗೆ ಸಂಬಳ ನಿಗದಪಡಿಸಲಾಗುತ್ತದೆ.

ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:

  • ಸಾಮಾನ್ಯ, EWS ಮತ್ತು OBC ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- 118 ರೂ.
  • SC/ ST/ PWBD/ ಮಾಜಿ ಸೈನಿಕ ವರ್ಗಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 8:15 am, Tue, 27 December 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ