ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ONGC Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ONGC ಯ ಅಧಿಕೃತ ವೆಬ್‌ಸೈಟ್ ongcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 07, 2022 | 8:27 PM

ONGC Recruitment 2022: ಆಯಿಲ್ ಅ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ONGC ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ONGC ಯ ಅಧಿಕೃತ ವೆಬ್‌ಸೈಟ್ ongcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15, 2022. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಉತ್ತರ ವಲಯ – 209 ಹುದ್ದೆಗಳು ಮುಂಬೈ ವಲಯ – 305 ಹುದ್ದೆಗಳು ಪಶ್ಚಿಮ ವಲಯ – 1434 ಹುದ್ದೆಗಳು ಪೂರ್ವ ವಲಯ – 744 ಹುದ್ದೆಗಳು ದಕ್ಷಿಣ ವಲಯ – 694 ಹುದ್ದೆಗಳು ಕೇಂದ್ರ ವಲಯ – 228 ಹುದ್ದೆಗಳು ಒಟ್ಟು ಹುದ್ದೆಗಳ ಸಂಖ್ಯೆ: 3614 ಹುದ್ದೆಗಳು

ಅರ್ಹತಾ ಮಾನದಂಡಗಳು: ಪದವೀಧರ ಅಪ್ರೆಂಟಿಸ್‌- ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ವಾಣಿಜ್ಯ, ವಿಜ್ಞಾನ ಅಥವಾ ವ್ಯವಹಾರ ನಿರ್ವಹಣೆಯಲ್ಲಿ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್‌- ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಮಾಡಿರಬೇಕು. ಟ್ರೇಡ್ ಅಪ್ರೆಂಟಿಸ್‌ – ಸಂಬಂಧಿತ ಕ್ಷೇತ್ರದಲ್ಲಿ ITI ಯೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 24 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 15, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ