PFCL Recruitment 2022: ಡಿಗ್ರಿ ಮಾಡಿದವರಿಗೆ ಇಲ್ಲಿದೆ ಉದ್ಯೋಗಾವಕಾಶ

PFCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪವರ್​ ಫೈನಾನ್ಸ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ pfcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

PFCL Recruitment 2022: ಡಿಗ್ರಿ ಮಾಡಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 28, 2022 | 7:45 AM

PFCL Recruitment 2022: ಪವರ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (PFCL) ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕ, ಉಪ ಅಧಿಕಾರಿ ಮತ್ತು ಸಹಾಯಕ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪವರ್​ ಫೈನಾನ್ಸ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ pfcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿ ಅರ್ಹತೆ, ವೇತನ, ಕೊನೆಯ ದಿನಾಂಕದ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 22

ಶೈಕ್ಷಣಿಕ ಅರ್ಹತೆ: ವಿವಿಧ ಹುದ್ದೆಗಳಿಗೆ ಪದವಿ ಅಥವಾ ಡಿಪ್ಲೊಮಾವನ್ನು ಶೈಕ್ಷಣಿಕ ಅರ್ಹತಾ ಮಾನದಂಡವಾಗಿ ನಿಗದಿಪಡಿಸಲಾಗಿದೆ. ಈ ಕುರಿತಾದ ಸಂಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವೇತನ:

  • ಸಹಾಯಕ ಅಧಿಕಾರಿ ಹುದ್ದೆಗಳಿಗೆ- 30000 ರಿಂದ 1,20,000 ರೂ.
  • ಉಪ ಅಧಿಕಾರಿ ಹುದ್ದೆಗಳಿಗೆ- 40,000 ರಿಂದ 1,40,000 ರೂ.
  • ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ- 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಆದಾಗ್ಯೂ, ಎಸ್‌ಸಿ, ಎಸ್‌ಟಿ, ದಿವ್ಯಾಂಗ ಮತ್ತು ಇಎಸ್‌ಎಂ ವರ್ಗದ ಅಭ್ಯರ್ಥಿಗಳು ಯಾವುದೇ ಶುಲ್ಕ ನೀಡಬೇಕಿಲ್ಲ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 14, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್