PFRDA Recruitment 2022: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ
PFRDA Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PFRDA ಯ ಅಧಿಕೃತ ವೆಬ್‌ಸೈಟ್ pfrda.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
PFRDA Recruitment 2022: ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಆಫೀಸರ್ ಗ್ರೇಡ್ ಎ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PFRDA ಯ ಅಧಿಕೃತ ವೆಬ್‌ಸೈಟ್ pfrda.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ- 22
- ಫೈನಾನ್ಸ್ & ಅಕೌಂಟ್ಸ್ : 2 ಹುದ್ದೆಗಳು
- ಮಾಹಿತಿ ತಂತ್ರಜ್ಞಾನ: 1 ಹುದ್ದೆ
- ಸಂಶೋಧನೆ (ಅರ್ಥಶಾಸ್ತ್ರ): 1 ಹುದ್ದೆ
- ಕಾನೂನು : 2 ಹುದ್ದೆಗಳು
- ಅಫೀಶಿಯಲ್ ಲಾಂಗ್ವೇಜ್ : 1 ಹುದ್ದೆ
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ಇದನ್ನೂ ಓದಿ
ವಯೋಮಿತಿ: ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಿರಬಾರದರು.
ಅರ್ಜಿ ಶುಲ್ಕ:
- ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ – ರೂ. ರೂ.1,000/ –
- SC/ST/PWBD/ಮಹಿಳೆಯರು – ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- – ಹಂತ I – ಹಂತ II ರಲ್ಲಿ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿರುವ ಆನ್‌ಲೈನ್ ಸ್ಕ್ರೀನಿಂಗ್ ಪರೀಕ್ಷೆ ಇರಲಿದೆ.
- – ಹಂತ III ರಲ್ಲಿ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿರುವ ಆನ್‌ಲೈನ್ ಪರೀಕ್ಷೆ
- – ಈ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಬಳಿಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ- ಸೆಪ್ಟೆಂಬರ್ 15, 2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 07, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.