PGCIL Recruitment 2022: ಪವರ್​​ ಗ್ರಿಡ್​ನ 800 ಹುದ್ದೆಗಳಿಗೆ ಅರ್ಜಿ ಆಹ್ವಾನ

PGCIL Recruitment 2022: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PGCIL ನ ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

PGCIL Recruitment 2022: ಪವರ್​​ ಗ್ರಿಡ್​ನ 800 ಹುದ್ದೆಗಳಿಗೆ ಅರ್ಜಿ ಆಹ್ವಾನ
PGCIL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 06, 2022 | 8:15 AM

PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ, PGCIL ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PGCIL ನ ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 800
  • ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್)- 50 ಹುದ್ದೆಗಳು
  • ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್)- 15 ಹುದ್ದೆಗಳು
  • ಫೀಲ್ಡ್ ಇಂಜಿನಿಯರ್ (ಐಟಿ)- 15 ಹುದ್ದೆಗಳು
  • ಫೀಲ್ಡ್ ಸೂಪರ್‌ವೈಸರ್ (ಎಲೆಕ್ಟ್ರಿಕಲ್)- 480 ಹುದ್ದೆಗಳು
  • ಫೀಲ್ಡ್ ಸೂಪರ್‌ವೈಸರ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್)- 240 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದಾರೂ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಐಟಿ ಸಂಬಂಧಿತ ವಿಷಯದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ 1 ವರ್ಷದ ಅನುಭವ ಹೊಂದಿರಬೇಕು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.

ವಯೋಮಿತಿ: ಈ ಹುದ್ದೆಗಳಿಗೆ 29 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

  • ಫೀಲ್ಡ್ ಇಂಜಿನಿಯರ್ – ರೂ. 400/-
  • ಫೀಲ್ಡ್ ಸೂಪರ್‌ವೈಸರ್- ರೂ. 300/-

ವೇತನ:

  • ಫೀಲ್ಡ್ ಇಂಜಿನಿಯರ್ – ರೂ. 30,000 ರಿಂದ ರೂ. 1,20,000/-
  • ಫೀಲ್ಡ್ ಸೂಪರ್‌ವೈಸರ್-– 23,000 ರಿಂದ ರೂ. 1,05,000/-

ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 11, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್