PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ, PGCIL ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PGCIL ನ ಅಧಿಕೃತ ವೆಬ್‌ಸೈಟ್ powergrid.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದಾರೂ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಐಟಿ ಸಂಬಂಧಿತ ವಿಷಯದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ 1 ವರ್ಷದ ಅನುಭವ ಹೊಂದಿರಬೇಕು.
ಇದನ್ನೂ ಓದಿ:CRIS Recruitment 2022: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ 35 ಸಾವಿರ ರೂ.
ವಯೋಮಿತಿ:
ಈ ಹುದ್ದೆಗಳಿಗೆ 29 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ವೇತನ:
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 11, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.