PNB Recruitment 2022: ಪಂಜಾಬ್ ಬ್ಯಾಂಕ್​ನ ಸುರಕ್ಷತಾ ಹುದ್ದೆಗಳಿಗೆ ಅರ್ಜಿ ಆಹ್ವಾನ

PNB Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್‌ pnbindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

PNB Recruitment 2022: ಪಂಜಾಬ್ ಬ್ಯಾಂಕ್​ನ ಸುರಕ್ಷತಾ ಹುದ್ದೆಗಳಿಗೆ ಅರ್ಜಿ ಆಹ್ವಾನ
PNB Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 07, 2022 | 8:00 AM

PNB Recruitment 2022: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಫೈರ್ ಸೇಫ್ಟಿ ಮತ್ತು ಸೆಕ್ಯುರಿಟಿ ಇಲಾಖೆಗಳ ಅಡಿಯಲ್ಲಿ ಆಫೀಸರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್‌ pnbindia.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 103
  • ಆಫೀಸರ್​ (ಅಗ್ನಿಶಾಮಕ ಸುರಕ್ಷತೆ): 23 ಹುದ್ದೆಗಳು
  • ಮ್ಯಾನೇಜರ್ (ಸುರಕ್ಷತೆ): 80 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವಿದ್ಯಾರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 21 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ.1003/-
  • SC/ST/PWBD ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- ರೂ.59/-

ಆಯ್ಕೆ ಪ್ರಕ್ರಿಯೆ: ಸಂದರ್ಶನ, ಲಿಖಿತ / ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು ತಲಾ 2 ಅಂಕಗಳ 50 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಅವಧಿ 60 ನಿಮಿಷಗಳು ಮತ್ತು ಗರಿಷ್ಠ ಅಂಕಗಳು 100.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 30, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ