Powergrid Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

Powergrid Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Powergrid Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 29, 2022 | 6:46 PM

Powergrid Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಸಿಸ್ಟೆಂಟ್ ಆಫೀಸರ್ ಟ್ರೈನಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ: 8

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರಗಳು: ಸಹಾಯಕ ಇಂಜಿನಿಯರ್ ಟ್ರೈನಿ ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು ಜೂನ್ 18, 2022 ರೊಳಗೆ 28 ​​ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆ: ಕನಿಷ್ಠ 60% ಅಂಕಗಳೊಂದಿಗೆ ಮೂರು ವರ್ಷಗಳ LLB ಅಥವಾ ಒಂದು ವರ್ಷದ ಇಂಟಿಗ್ರೇಟೆಡ್ ಲಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಂತಿಮ ವರ್ಷದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಕ್ಲಾಟ್ 2022 ಪರೀಕ್ಷೆಯಲ್ಲಿ ಮಾನ್ಯವಾದ ಸ್ಕೋರ್ ಅನ್ನು ಸಹ ಹೊಂದಿರಬೇಕು.

ಆಯ್ಕೆ ವಿಧಾನ: CLAT 2022 ಸ್ಕೋರ್ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಒಬಿಸಿ, ಇತರೆ ಅಭ್ಯರ್ಥಿಗಳು ರೂ. 500 ಪಾವತಿಸಬೇಕು. SC, ST, PWC ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 18, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್