PNB Recruitment 2022: ಹಲವು ಹುದ್ದೆಗಳಿಗೆ ಪಂಜಾಬ್ ನ್ಯಾಷನಲ್​ ಬ್ಯಾಂಕ್​ನಿಂದ ಅರ್ಜಿ ಆಹ್ವಾನ

Punjab National Bank Recruitment 2022: ಈ ಹುದ್ದೆಗಳಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

PNB Recruitment 2022: ಹಲವು ಹುದ್ದೆಗಳಿಗೆ ಪಂಜಾಬ್ ನ್ಯಾಷನಲ್​ ಬ್ಯಾಂಕ್​ನಿಂದ ಅರ್ಜಿ ಆಹ್ವಾನ
PNB Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 21, 2022 | 9:35 PM

Punjab National Bank Recruitment 2022: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ ವಿವರಗಳು:

ಖಾಲಿ ಹುದ್ದೆಗಳ ಸಂಖ್ಯೆ: 145

ಹುದ್ದೆಯ ಹೆಸರು: ಸ್ಪೆಷಲಿಸ್ಟ್-ಆಫೀಸರ್

ಹುದ್ದೆಯ ವಿವರ : ಮ್ಯಾನೇಜರ್: 40 ಹುದ್ದೆಗಳು ಮ್ಯಾನೇಜರ್ (ಕ್ರೆಡಿಟ್): 100 ಹುದ್ದೆಗಳು ಹಿರಿಯ ವ್ಯವಸ್ಥಾಪಕ: 5 ಹುದ್ದೆಗಳು

ವಯೋಮಿತಿ: ಅಭ್ಯರ್ಥಿಗಳು 25 ರಿಂದ 37 ವರ್ಷ ವಯಸ್ಸಿನವರಾಗಿರಬೇಕು.

ವಿದ್ಯಾರ್ಹತೆಗಳು: ಹುದ್ದೆಗೆ ಅನುಗುಣವಾಗಿ ಕನಿಷ್ಠ 60% ಅಂಕಗಳೊಂದಿಗೆ ಪದವಿಯೊಂದಿಗೆ CA / CMA ಅಥವಾ MBA (ಫೈನಾನ್ಸ್) / ಸಮಾನವಾದ PG ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆಯ ವಿಧಾನ: ಈ ಪರೀಕ್ಷೆಯಲ್ಲಿ 220 ಅಂಕಗಳಿಗೆ ಎರಡು ಗಂಟೆಗಳಲ್ಲಿ ಉತ್ತರಿಸಬೇಕು. ಮುಂದೆ ವೈಯಕ್ತಿಕ ಸಂದರ್ಶನವು 25 ಅಂಕಗಳಿಗೆ ಇರಲಿದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 850

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 7, 2022.

ಆನ್‌ಲೈನ್ ಪರೀಕ್ಷಾ ದಿನಾಂಕ: ಜೂನ್ 12, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ