PWD Recruitment 2024: ಕರ್ನಾಟಕ ಪಿಡಬ್ಲ್ಯುಡಿ ಇಲಾಖೆಯಲ್ಲಿ ಭಾರೀ ನೇಮಕಾತಿ: ಈಗಲೇ ಆನ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸಿ

|

Updated on: Sep 25, 2024 | 9:59 AM

PWD Assistant Executive Engineer Recruitment 2024: ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿ ಕೆಳಗೆ ನೀಡಲಾಗಿದೆ.

PWD Recruitment 2024: ಕರ್ನಾಟಕ ಪಿಡಬ್ಲ್ಯುಡಿ ಇಲಾಖೆಯಲ್ಲಿ ಭಾರೀ ನೇಮಕಾತಿ: ಈಗಲೇ ಆನ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸಿ
ಲೋಕೋಪಯೋಗಿ ಇಲಾಖೆಯಲ್ಲಿ ಭಾರೀ ನೇಮಕಾತಿ
Follow us on

PWD Recruitment 2024 Assistant Executive Engineer Posts: ಕರ್ನಾಟಕ ಲೋಕೋಪಯೋಗಿ ಇಲಾಖೆ ( Karnataka Public Works Department – KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification), ವಯೋಮಿತಿ (Age Limit), ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್​ಸೈಟ್​​​ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು, ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 -ನವೆಂಬರ್ 2024. ಉದ್ಯೋಗದ ಸ್ಥಳ : ಕರ್ನಾಟಕ

ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification), ವಯೋಮಿತಿ (Age Limit), ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್​ಸೈಟ್​​ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು, ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು

ಇಲಾಖೆ ಹೆಸರು: ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 42

ಅರ್ಜಿ ಸಲ್ಲಿಸುವ ವಿಧಾನ: ಆನ್​​ಲೈನ್ (Online)

ಹುದ್ದೆಗಳ ವಿವರ: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK 12

ಲೋಕೋಪಯೋಗಿ ಇಲಾಖೆಯಲ್ಲಿ ಭಾರೀ ನೇಮಕಾತಿ: ಅರ್ಜಿ ವಿವರ PDF ಗಾಗಿ ಇಲ್ಲಿ ಕ್ಲಿಕ್ ಮಾಡಿ:
PWD Recruitment 2024 – Apply Online for Assistant Executive Engineer Posts in Public Works Department

ವಿದ್ಯಾರ್ಹತೆ: KPWD ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಾನ ಸಡಿಲಿಕೆ: ಎಸ್ಸಿ-ಎಸ್ಟಿ/ಪ್ರ ವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು

ಅರ್ಜಿ ಶುಲ್ಕ:
ಎಸ್ಸಿ-ಎಸ್ಟಿ / ಪ್ರವರ್ಗ-I/ ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ. 50
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ. 300
ಸಾಮಾನ್ಯ ಅಭ್ಯರ್ಥಿಗಳು: ರೂ. 600

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03 -ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 -ನವೆಂಬರ್ 2024

ಪ್ರಮುಖ ಲಿಂಕುಗಳು:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅರ್ಜಿ ಲಿಂಕ್ / ವೆಬ್ಸೈಟ್ Click Here