AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2022: SSLC ಪಾಸಾದವರಿಗೆ ರೈಲ್ವೇಯಲ್ಲಿದೆ ಉದ್ಯೋಗಾವಕಾಶ

Railway Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: SSLC ಪಾಸಾದವರಿಗೆ ರೈಲ್ವೇಯಲ್ಲಿದೆ ಉದ್ಯೋಗಾವಕಾಶ
Railway Recruitment 2022
TV9 Web
| Edited By: |

Updated on: Jul 28, 2022 | 8:00 AM

Share

Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ರೈಲ್ವೇ ನೇಮಕಾತಿ ಸೆಲ್ (RRC) ಉತ್ತರ ಮಧ್ಯ ರೈಲ್ವೆ (NCR) ನಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಈ ವಾರದೊಳಗೆ ಅರ್ಜಿ ಸಲ್ಲಿಸಬೇಕಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ- 1659
  • ಪ್ರಯಾಗರಾಜ್- 703 ಹುದ್ದೆಗಳು
  • ಝಾನ್ಸಿ- 660 ಹುದ್ದೆಗಳು
  • ಆಗ್ರಾ- 296 ಹುದ್ದೆಗಳು

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ SSC/ಮೆಟ್ರಿಕ್ಯುಲೇಷನ್/10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಇದು ಅಪ್ರೆಂಟಿಸ್ ಹುದ್ದೆಗಳಾಗಿದ್ದು, ಹೀಗಾಗಿ ಹುದ್ದೆಗಳಿಗೆ 15 ರಿಂದ 24 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು 100 ರೂ. ಪಾವತಿಸಬೇಕಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 1, 2022

ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!