AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2022: ರೈಲ್ವೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 25 ಸಾವಿರ ರೂ.

Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Railway Recruitment 2022: ರೈಲ್ವೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 25 ಸಾವಿರ ರೂ.
Railway Recruitment 2022
TV9 Web
| Edited By: |

Updated on: Jan 13, 2022 | 8:23 PM

Share

Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಭಾರತೀಯ ರೈಲ್ವೇ ಈಶಾನ್ಯ ರೈಲ್ವೆ (NER) ಅಡಿಯಲ್ಲಿ ಗೇಟ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನಾಂಕವಾಗಿದ್ದು, ಅದಕ್ಕೂ ಮುನ್ನ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು ಮತ್ತು ಒಟ್ಟು ಹುದ್ದೆಗಳು: ಗೇಟ್‌ಮ್ಯಾನ್ – 323 ಪೋಸ್ಟ್‌ಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 65 ವರ್ಷದೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 25 ಸಾವಿರ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಫೆಬ್ರವರಿ 2022

ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳು ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Railway Recruitment 2022: Apply for 323 posts)

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ