AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೇಯಲ್ಲಿ ಉದ್ಯೋಗಾವಕಾಶ

Railway Recruitment 2022: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcbbs.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೇಯಲ್ಲಿ ಉದ್ಯೋಗಾವಕಾಶ
Railway Recruitment 2022
TV9 Web
| Edited By: |

Updated on: Feb 28, 2022 | 8:51 PM

Share

Railway Recruitment 2022: ರೈಲ್ವೇ ಇಲಾಖೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಈಸ್ಟ್ ಕೋಸ್ಟ್ ರೈಲ್ವೇಯಲ್ಲಿನ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcbbs.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: ಹುದ್ದೆಗಳು ವಿವರ: ಒಟ್ಟು ಹುದ್ದೆಗಳ ಸಂಖ್ಯೆ- 756 ಹುದ್ದೆಗಳು

Railway Recruitment 2022: ವಿದ್ಯಾರ್ಹತೆ: ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.

Railway Recruitment 2022: ವಯೋಮಿತಿ: ಈ ಹುದ್ದೆಗಳಿಗೆ 15 ರಿಂದ 24 ವರ್ಷ ವಯಸ್ಸಿನೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Railway Recruitment 2022: ಆಯ್ಕೆ ಪ್ರಕ್ರಿಯೆ: 10 ನೇ ತರಗತಿ ಮತ್ತು ITI ಪ್ರಮಾಣಪತ್ರದ ಆಧಾರದ ಮೇಲೆ ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Railway Recruitment 2022: ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹ 100 ಪಾವತಿಸಬೇಕಾಗುತ್ತದೆ.

Railway Recruitment 2022: ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7 ಮಾರ್ಚ್ 2022

ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ, ಹಾಗೂ ಅಧಿಕೃತ ಅಧಿಸೂಚನೆ ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Railway Recruitment 2022 For 756 Posts)

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್