Railway Recruitment 2022: ರೈಲ್ವೇ ಇಲಾಖೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಈಸ್ಟ್ ಕೋಸ್ಟ್ ರೈಲ್ವೇಯಲ್ಲಿನ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcbbs.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Railway Recruitment 2022: ಹುದ್ದೆಗಳು ವಿವರ:
ಒಟ್ಟು ಹುದ್ದೆಗಳ ಸಂಖ್ಯೆ- 756 ಹುದ್ದೆಗಳು
Railway Recruitment 2022: ವಿದ್ಯಾರ್ಹತೆ:
ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
Railway Recruitment 2022: ವಯೋಮಿತಿ:
ಈ ಹುದ್ದೆಗಳಿಗೆ 15 ರಿಂದ 24 ವರ್ಷ ವಯಸ್ಸಿನೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Railway Recruitment 2022: ಆಯ್ಕೆ ಪ್ರಕ್ರಿಯೆ:
10 ನೇ ತರಗತಿ ಮತ್ತು ITI ಪ್ರಮಾಣಪತ್ರದ ಆಧಾರದ ಮೇಲೆ ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Railway Recruitment 2022: ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹ 100 ಪಾವತಿಸಬೇಕಾಗುತ್ತದೆ.
Railway Recruitment 2022: ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7 ಮಾರ್ಚ್ 2022
ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ, ಹಾಗೂ ಅಧಿಕೃತ ಅಧಿಸೂಚನೆ ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(Railway Recruitment 2022 For 756 Posts)