AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2022: SSLC ಪಾಸಾಗಿದ್ದೀರಾ? ಹಾಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Railway Recruitment 2022: SSLC ಪಾಸಾಗಿದ್ದೀರಾ? ಹಾಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Railway Recruitment 2022
TV9 Web
| Edited By: |

Updated on: Jul 04, 2022 | 8:00 AM

Share

Railway Recruitment 2022: ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ರೈಲ್ವೆ ನೇಮಕಾತಿ ಸೆಲ್ (RRC) ಉತ್ತರ ಮಧ್ಯ ರೈಲ್ವೆಯ (NCR) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಒಟ್ಟು ಹುದ್ದೆಗಳ ಸಂಖ್ಯೆ – 1659

ಯಾವ ವಿಭಾಗಗಳಿಗೆ ನೇಮಕಾತಿ:

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
  • ಪ್ರಯಾಗರಾಜ್ – 703 ಹುದ್ದೆಗಳು
  • ಝಾನ್ಸಿ – 660 ಹುದ್ದೆಗಳು
  • ಆಗ್ರಾ – 296 ಹುದ್ದೆಗಳು

ಅರ್ಹತಾ ಮಾನದಂಡಗಳು: ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ SSC/ಮೆಟ್ರಿಕ್ಯುಲೇಷನ್/10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು.

ವಯೋಮಿತಿ: ಈ ಅಪ್ರೆಂಟಿಸ್ ಹುದ್ದೆಗಳಿಗೆ 15 ರಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ 100 ರೂ. ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 01, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!