
66 ಐಟಿ ಸೆಕ್ಯುರಿಟಿ ಎಕ್ಸ್‌ಪರ್ಟ್, ಐಟಿ ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಜೂನ್ 2023 ರ ಆರ್‌ಬಿಐ ಅಧಿಕೃತ ಅಧಿಸೂಚನೆಯ (RBI Recruitment 2023) ಮೂಲಕ ಐಟಿ ಸೆಕ್ಯುರಿಟಿ ಎಕ್ಸ್‌ಪರ್ಟ್, ಐಟಿ ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-Jul-2023 ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
Published On - 1:36 pm, Thu, 22 June 23