RFCL Recruitment 2022: RFCLನ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ: ವಾರ್ಷಿಕ ವೇತನ 2.40 ಲಕ್ಷ ರೂ.

RFCL Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

RFCL Recruitment 2022: RFCLನ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ: ವಾರ್ಷಿಕ ವೇತನ 2.40 ಲಕ್ಷ ರೂ.
RFCL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 04, 2022 | 5:04 PM

RFCL Recruitment 2022: ಸರ್ಕಾರಿ ಸೌಮ್ಯದ ಕೃಷಿ ಉದ್ಯಮವಾದ ರಾಮಗುಂಡಮ್ ಫರ್ಟಿಲೈಸರ್ಸ್ & ಕೆಮಿಕಲ್ಸ್ ಲಿಮಿಟೆಡ್ (RFCL)ನ ಪ್ರಮುಖ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 41

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳು ವಿವರಗಳು: ಇಂಜಿನಿಯರ್‌ಗಳು, ಅಸಿಸ್ಟೆಂಟ್ ಮ್ಯಾನೇಜರ್, ಚೀಫ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಸೀನಿಯರ್ ಕೆಮಿಸ್ಟ್ ಇತ್ಯಾದಿಗಳು.

ಇಲಾಖೆಗಳು: ಕೆಮಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್, ಸಿವಿಲ್, ಸೇಫ್ಟಿ, ಎಚ್‌ಆರ್, ಮೆಟೀರಿಯಲ್ಸ್ ಇತ್ಯಾದಿ.

ವಯೋಮಿತಿ: ಅಭ್ಯರ್ಥಿಗಳು 30 ರಿಂದ 50 ವರ್ಷ ವಯಸ್ಸಿನವರಾಗಿರಬೇಕು.

ವೇತನ ಶ್ರೇಣಿ : 40,000 ರೂ.ಗಳಿಂದ 2,40,000 ರೂ.ವರೆಗೆ ವಾರ್ಷಿಕ ವೇತನ ಸಿಗಲಿದೆ.

ವಿದ್ಯಾರ್ಹತೆಗಳು: ಹುದ್ದೆಗೆ ಅನುಗುಣವಾಗಿ ಸಂಬಂಧಿತ ವಿಶೇಷತೆಯಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಬಿಇ/ಬಿಟೆಕ್, ಎಂಬಿಎ, ಸಿಎ/ಸಿಎಂಎ ಉತ್ತೀರ್ಣರಾಗಿರಬೇಕು. ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು. ತಾಂತ್ರಿಕ ಜ್ಞಾನದ ಅಗತ್ಯವಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಹುದ್ದೆಗೆ ಅನುಗುಣವಾಗಿ ರೂ.700 ರಿಂದ ರೂ.1000. ಅರ್ಜಿ ಶುಲ್ಕ ಇದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 1, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ