AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRI Recruitment 2023: ಆರ್​ಆರ್​ಐ ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

RRI Recruitment 2023: ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 21-ಆಗಸ್ಟ್-2023 ರಂತೆ 45 ವರ್ಷಗಳನ್ನು ಮೀರಿರಬಾರದು.

RRI Recruitment 2023: ಆರ್​ಆರ್​ಐ ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.
KMF BEMUL Recruitment 2023
TV9 Web
| Edited By: |

Updated on: Jul 29, 2023 | 2:27 PM

Share

RRI Recruitment 2023: ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) ನಲ್ಲಿನ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಇನ್ಸ್ಟಿಟ್ಯೂಟ್ ಹೆಸರು : ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ( RRI )
  • ಹುದ್ದೆಗಳ ಸಂಖ್ಯೆ: 3
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಸಂಶೋಧನಾ ಸಹಾಯಕ

ಶೈಕ್ಷಣಿಕ ಅರ್ಹತೆ:

RRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech, M.Tech, M.Sc ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 21-ಆಗಸ್ಟ್-2023 ರಂತೆ 45 ವರ್ಷಗಳನ್ನು ಮೀರಿರಬಾರದು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.31000/- ಮಾಸಿಕ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಆಗಸ್ಟ್-2023

ಇದನ್ನೂ ಓದಿ: CSL Recruitment 2023: ಕೊಚ್ಚಿನ್​ ಶಿಪ್​ಯಾರ್ಡ್​​ ನೇಮಕಾತಿ: ಆರಂಭಿಕ ವೇತನ 80 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: rri.res.in

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ