SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ನರ್ಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jun 04, 2022 | 4:45 PM

SAIL Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ನರ್ಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
Follow us on

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಬೊಕಾರೊ ಜನರಲ್ ಆಸ್ಪತ್ರೆಯು ನರ್ಸ್ ಹುದ್ದೆಗಳಿಗಾಗಿ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳು: 34

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಹೆಸರು: ನರ್ಸ್ ಹುದ್ದೆಗಳು

ತರಬೇತಿ ಅವಧಿ: 12 ತಿಂಗಳುಗಳು

ವೇತನ ಶ್ರೇಣಿ: ತಿಂಗಳಿಗೆ ರೂ.15,020 ವರೆಗೆ ವೇತನ ನೀಡಲಾಗುತ್ತದೆ.

ವಯೋಮಿತಿ: ಅಭ್ಯರ್ಥಿಗಳು ಮಾರ್ಚ್ 31, 2022 ರೊಳಗೆ 30 ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆಗಳು: ಯಾವುದೇ ಮಾನ್ಯತೆ ಪಡೆದ ನರ್ಸಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಬಿಎಸ್‌ಸಿ ನರ್ಸಿಂಗ್ / ಜಿಎನ್‌ಎಂ ಡಿಪ್ಲೊಮಾ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ವಿಳಾಸ: Conference Hall, Ground Floor, Bokaro Steel Plant, Bokaro General Hospital, Jharkhand- 827004

ಸಂದರ್ಶನದ ದಿನಾಂಕ: ಜೂನ್ 6, 2022 ರಂದು ರಾತ್ರಿ 9 ಗಂಟೆಗೆ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.