SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

SAIL Burnpur Hospital Recruitment 2022: ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 31, 2022 | 3:43 PM

SAIL Burnpur Hospital Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ಪಶ್ಚಿಮ ಬಂಗಾಳದ ಬರ್ನ್‌ಪುರ್ ಆಸ್ಪತ್ರೆಯಲ್ಲಿ ವೃತ್ತಿಪರ ತರಬೇತಿ ಕಾರ್ಯಕ್ರಮದ ಅಡಿಯಲ್ಲಿ 45 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳೆಂದರೆ…

  • ಆಪರೇಷನ್ ಥಿಯೇಟರ್ ಟೆಕ್ನಿಷಿಯನ್: 7 ಹುದ್ದೆಗಳು
  • ಡ್ರೆಸ್ಸರ್ ಪೋಸ್ಟ್: 3 ಹುದ್ದೆಗಳು
  • ಎಕ್ಸ್-ರೇ ತಂತ್ರಜ್ಞ: 4 ಹುದ್ದೆಗಳು
  • ECG ತಂತ್ರಜ್ಞ: 3 ಹುದ್ದೆಗಳು
  • ಡಯಾಲಿಸಿಸ್ ತಂತ್ರಜ್ಞ: 2 ಹುದ್ದೆಗಳು
  • ಫಾರ್ಮಸಿಸ್ಟ್: 6 ಹುದ್ದೆಗಳು
  • ಪ್ರಯೋಗಾಲಯ ತಂತ್ರಜ್ಞ ಮತ್ತು ಬ್ಲಡ್ ಬ್ಯಾಂಕ್ ತಂತ್ರಜ್ಞ: 12 ಹುದ್ದೆಗಳು
  • ಪಲ್ಮನರಿ ಫಂಕ್ಷನ್ ಟೆಸ್ಟ್ ಟೆಕ್ನಿಷಿಯನ್: 1 ಹುದ್ದೆ
  • ಆಪ್ಟೋಮೆಟ್ರಿಸ್ಟ್: 2 ಹುದ್ದೆಗಳು
  • ಫ್ಲೆಬೋಟೊಮಿಸ್ಟ್: 2 ಹುದ್ದೆಗಳು
  • ವ್ಯಾಕ್ಸಿನೇಟರ್: 1 ಹುದ್ದೆಗಳು
  • ಡೆಂಟಲ್ ಹೈಜೀನಿಸ್ಟ್: 1 ಹುದ್ದೆಗಳು
  • ಡೆಂಟಲ್ ಅಸಿಸ್ಟೆನ್ಸ್/ಡೆಂಟಲ್ ಆಪರೇಟಿಂಗ್ ರೂಮ್ ಅಸಿಸ್ಟೆಂಟ್: 1 ಹುದ್ದೆ

ವಿದ್ಯಾರ್ಹತೆ: ಹತ್ತನೇ/ಡಿಪ್ಲೊಮಾ/ಪದವಿ ಅಥವಾ ತತ್ಸಮಾನ ಕೋರ್ಸ್‌ಗಳಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ ಆಯಾ ವಿಭಾಗದಲ್ಲಿ ಪರಿಣತಿ ಹೊಂದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 30 ರಿಂದ 45 ವರ್ಷಗಳ ನಡುವೆ ಇರಬೇಕು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ? ಈ ವೆಬ್‌ಸೈಟ್‌ನಿಂದ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ. ಅದನ್ನು ಭರ್ತಿ ಮಾಡಿ burnpurhospital@gmail.com ಈಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು.

ವೇತನ: ಈ ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,020 ರಿಂದ ರೂ.25,000 ಸ್ಟೈಫಂಡ್ ನೀಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ: Confluence, Opp. to Burnpur Post Office, Near Bharti Bhawan, P.O. Burnpur -713325, DT: Paschim Bardhaman, West Bengal.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ