SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

SAIL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 22, 2022 | 2:31 PM

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ದುರ್ಗಾಪುರ ಸ್ಟೀಲ್ ಪ್ಲಾಂಟ್ (DSP) ಮತ್ತು ಅಲಾಯ್ ಸ್ಟೀಲ್ ಪ್ಲಾಂಟ್​ (ASP) ನಲ್ಲಿನ ಕಾರ್ಯನಿರ್ವಾಹಕ ಮತ್ತು ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಕನ್ಸಲ್ಟೆಂಟ್ (ಚರ್ಮಶಾಸ್ತ್ರ)- 01 ಹುದ್ದೆ
  • ಕನ್ಸಲ್ಟೆಂಟ್ (ಆರ್ಥೋಪೆಡಿಕ್ಸ್)- 01 ಹುದ್ದೆ
  • ಕನ್ಸಲ್ಟೆಂಟ್ (ಮನೋವೈದ್ಯಶಾಸ್ತ್ರ)- 01 ಹುದ್ದೆ
  • ಮ್ಯಾನೇಜರ್ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್)- 01 ಹುದ್ದೆ
  • ಮ್ಯಾನೇಜರ್ (ಮೆಕ್ಯಾನಿಕಲ್)- 02 ಹುದ್ದೆಗಳು
  • ವೈದ್ಯಕೀಯ ಅಧಿಕಾರಿ- 05 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕರು (ಬಾಯ್ಲರ್ ಆಪರೇಷನ್ ಇಂಜಿನಿಯರ್)- 03 ಹುದ್ದೆಗಳು
  • ಆಪರೇಟರ್-ಕಮ್-ಟೆಕ್ನಿಷಿಯನ್ (ಬಾಯ್ಲರ್ ಕಾರ್ಯಾಚರಣೆ)- 21 ಹುದ್ದೆಗಳು
  • ಆಪರೇಟರ್-ಕಮ್-ಟೆಕ್ನಿಷಿಯನ್ (ಟ್ರೇನಿ)- 05 ಹುದ್ದೆಗಳು
  • ಅಟೆಂಡೆಂಟ್-ಕಮ್ ಟೆಕ್ನಿಷಿಯನ್ (ಕೇಬಲ್ ಜಾಯಿಂಟರ್)- 04 ಹುದ್ದೆಗಳು
  • ಅಟೆಂಡೆಂಟ್-ಕಮ್ ಟೆಕ್ನಿಷಿಯನ್ (ಟ್ರೇನಿ)- ಹೈ-ಪ್ರೆಶರ್ ವೆಲ್ಡರ್- 05 ಹುದ್ದೆಗಳು
  • ಅಟೆಂಡೆಂಟ್-ಕಮ್ ಟೆಕ್ನಿಷಿಯನ್ (ಟ್ರೇನಿ)- ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್ ಮತ್ತು ವೆಲ್ಡರ್- 19 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 73

ಅರ್ಹತಾ ಮಾನದಂಡಗಳು: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳ ಅರ್ಜಿ ಶುಲ್ಕವು ವಿವಿಧ ಹುದ್ದೆಗಳಿಗೆ ವಿಭಿನ್ನವಾಗಿರುತ್ತದೆ. ಈ ಬಗ್ಗೆಗಿನ ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ವಯೋಮಿತಿ: ಈ ಹುದ್ದೆಗಳಿಗೆ 28 ರಿಂದ 41 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್‌ ಆದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 7, 2023

ಇದನ್ನೂ ಓದಿ: Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್