SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (SAIL) ದುರ್ಗಾಪುರ ಸ್ಟೀಲ್ ಪ್ಲಾಂಟ್ (DSP) ಮತ್ತು ಅಲಾಯ್ ಸ್ಟೀಲ್ ಪ್ಲಾಂಟ್ (ASP) ನಲ್ಲಿನ ಕಾರ್ಯನಿರ್ವಾಹಕ ಮತ್ತು ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳ ಅರ್ಜಿ ಶುಲ್ಕವು ವಿವಿಧ ಹುದ್ದೆಗಳಿಗೆ ವಿಭಿನ್ನವಾಗಿರುತ್ತದೆ. ಈ ಬಗ್ಗೆಗಿನ ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.
ವಯೋಮಿತಿ:
ಈ ಹುದ್ದೆಗಳಿಗೆ 28 ರಿಂದ 41 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್ ಆದವರಿಗೆ ಉದ್ಯೋಗಾವಕಾಶ
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 7, 2023
ಇದನ್ನೂ ಓದಿ: Job News: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.