SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SAIL Recruitment 2022: ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ
SAIL Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 01, 2022 | 9:40 PM

SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಉದ್ಯೋಗವನ್ನು ಪಡೆಯಲು ಇಲ್ಲಿದೆ ಉತ್ತಮ ಅವಕಾಶ. SAIL ಗ್ರಾಜುಯೇಟ್ / ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SAIL ನ ಅಧಿಕೃತ ವೆಬ್‌ಸೈಟ್ sail.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SAIL Recruitment 2022: ಹುದ್ದೆಗಳ ವಿವರಗಳು:

ಪದವಿ ಮತ್ತು ತಂತ್ರಜ್ಞ ಅಪ್ರೆಂಟಿಸ್-35 ಹುದ್ದೆಗಳು ಗ್ರಾಜುಯೇಟ್ ಅಪ್ರೆಂಟಿಸ್ ಮೆಕ್ಯಾನಿಕಲ್-06 ಹುದ್ದೆಗಳು ಎಲೆಕ್ಟ್ರಿಕಲ್-06 ಹುದ್ದೆಗಳು ಮೈನಿಂಗ್-06 ಹುದ್ದೆಗಳು ಡಿಪ್ಲೊಮಾ ಅಪ್ರೆಂಟಿಸ್ ಮೆಟಲರ್ಜಿ-06 ಹುದ್ದೆಗಳು ಸಿವಿಲ್-06 ಹುದ್ದೆಗಳು ಸಿಎಸ್/ಐಟಿ-05 ಹುದ್ದೆಗಳು

SAIL Recruitment 2022: ಅರ್ಹತಾ ಮಾನದಂಡಗಳು: ಪದವೀಧರ ಅಪ್ರೆಂಟಿಸ್: ಅಭ್ಯರ್ಥಿಗಳು ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವೀಧರರಾಗಿರಬೇಕು. ಡಿಪ್ಲೊಮಾ ಅಪ್ರೆಂಟಿಸ್: ಅಭ್ಯರ್ಥಿಗಳು ಮೆಟಲರ್ಜಿ/ಸಿವಿಲ್/ಸಿಎಸ್/ಐಟಿ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರಬೇಕು.

SAIL Recruitment 2022: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಮಾರ್ಚ್

SAIL Recruitment 2022: ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(sail recruitment 2022 golden opportunity to get job without exam)