AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI PO Exam Dates 2025: SBI PO ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025 ರ ಪ್ರೊಬೇಷನರಿ ಆಫೀಸರ್ (PO) ನೇಮಕಾತಿಗೆ 541 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 2, 4 ಮತ್ತು 5 ರಂದು ಆನ್‌ಲೈನ್ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಸಂದರ್ಶನ/ಗುಂಪು ಚರ್ಚೆ ಮೂರು ಹಂತಗಳ ಆಯ್ಕೆ ಪ್ರಕ್ರಿಯೆ ಒಳಗೊಂಡಿದೆ. ವಿವರವಾದ ಮಾಹಿತಿಗಾಗಿ SBI ವೆಬ್‌ಸೈಟ್ ಭೇಟಿ ನೀಡಿ ಹಾಗೂ ನೀಡಲಾದ ಅಧಿಸೂಚನೆಯನ್ನು ಪರಿಶೀಲಿಸಿ.

SBI PO Exam Dates 2025: SBI PO ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ
Sbi Po 2025 Exam
ಅಕ್ಷತಾ ವರ್ಕಾಡಿ
|

Updated on:Jul 20, 2025 | 2:51 PM

Share

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025 ನೇ ಸಾಲಿನ ಪ್ರೊಬೇಷನರಿ ಆಫೀಸರ್ (PO) 2025 ಹುದ್ದೆಗಳ ನೇಮಕಾತಿಗಾಗಿ ತಿಂಗಳ ಹಿಂದೆಯಷ್ಟೇ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 541 PO ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷಾ ದಿನಾಂಕಗಳನ್ನು SBI ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ವೇಳಾಪಟ್ಟಿಯ ಪ್ರಕಾರ, ಪೂರ್ವಭಾವಿ ಪರೀಕ್ಷೆಗಳು ಆಗಸ್ಟ್ 2, 4 ಮತ್ತು 5 ರಂದು ಆನ್‌ಲೈನ್‌ನಲ್ಲಿ ನಡೆಯಲಿವೆ. ಅಭ್ಯರ್ಥಿಗಳು ಈ ಕೆಳಗಿನ ವೆಬ್‌ಸೈಟ್ ಲಿಂಕ್ ಮೂಲಕ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಬಹುದು.

ಅಭ್ಯರ್ಥಿಗಳನ್ನು ಮೂರು ಹಂತಗಳಲ್ಲಿ ಪರೀಕ್ಷಿಸಲಾಗುತ್ತದೆ. ಮೊದಲ ಹಂತವು ಲಿಖಿತ ಪರೀಕ್ಷೆಯಾಗಿದ್ದು, ಇದರಲ್ಲಿ ಇಂಗ್ಲಿಷ್, ಬ್ಯಾಂಕಿಂಗ್ ಜಾಗೃತಿ, ಸಾಮಾನ್ಯ ಜ್ಞಾನ, ತಾರ್ಕಿಕತೆ ಮತ್ತು ಪರಿಮಾಣಾತ್ಮಕ ಸಾಮರ್ಥ್ಯದಂತಹ ವಿಷಯಗಳಿಂದ 120 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯ ಅವಧಿ 2 ಗಂಟೆಗಳಿರುತ್ತದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್, ಲೋಡರ್ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು

ಇದನ್ನೂ ಓದಿ
Image
ಜೂನಿಯರ್​ಗಳಿಗೆ ವಾಟ್ಸಾಪ್​​​ನಲ್ಲಿ ಕಿರುಕುಳ ನೀಡಿದ್ರು ಕೂಡ ರ‍್ಯಾಗಿಂಗ್!
Image
ಆಪಲ್‌ನ ಹೊಸ COO ಆಗಿ ಭಾರತ ಮೂಲದ ಸಬಿಹ್ ಖಾನ್ ನೇಮಕ; ಸಂಬಳ ಎಷ್ಟು ಗೊತ್ತಾ?
Image
ಅಮೆರಿಕದಲ್ಲಿ ಅಧ್ಯಯನ ಮಾಡಲು ಬಯಸುವ ಭಾರತೀಯರಿಗೆ ಗುಡ್​​ ನ್ಯೂಸ್​
Image
ಎಸ್ಎಸ್ಎಲ್​ಸಿಯಲ್ಲಿ 100 ಅಂಕ ಇಳಿಕೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ

ಇದರ ನಂತರ, ಸೈಕೋಮೆಟ್ರಿಕ್ ಪರೀಕ್ಷೆಯನ್ನು ನಡೆಸಲಾಗುವುದು, ಇದರಲ್ಲಿ ಅಭ್ಯರ್ಥಿಯ ಮಾನಸಿಕ ಸಾಮರ್ಥ್ಯ ಮತ್ತು ವೃತ್ತಿಪರ ಚಿಂತನೆಯನ್ನು ಪರೀಕ್ಷಿಸಲಾಗುತ್ತದೆ. ಅಂತಿಮವಾಗಿ, ಅಂತಿಮ ಆಯ್ಕೆಯನ್ನು ಸಂದರ್ಶನ ಅಥವಾ ಗುಂಪು ಚರ್ಚೆಯ ಮೂಲಕ ಮಾಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪಿಒ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಶೀಲಿಸಲು ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Sun, 20 July 25

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌