SBI Recruitment 2022-23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಯ ವಿವರಗಳು:
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.
ವಯೋಮಿತಿ:
ಇದನ್ನೂ ಓದಿ: ISRO Recruitment 2022: ಇಸ್ರೋ ನೇಮಕಾತಿ: ಪದವೀಧರರು ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ:
ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ, ಎಲ್ಲಾ ಅರ್ಜಿ ನಮೂನೆಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ನಂತರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 10, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 10, 2023
Published On - 2:36 pm, Thu, 29 December 22