SBI Recruitment 2022: ಡಿಗ್ರಿ ಪಾಸಾದವರಿಗೆ SBI ನಲ್ಲಿದೆ ಉದ್ಯೋಗ: ವೇತನ 47 ಸಾವಿರ ರೂ.

SBI Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SBI Recruitment 2022: ಡಿಗ್ರಿ ಪಾಸಾದವರಿಗೆ SBI ನಲ್ಲಿದೆ ಉದ್ಯೋಗ: ವೇತನ 47 ಸಾವಿರ ರೂ.
SBI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 07, 2022 | 4:26 PM

SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರ್ಕ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 5008

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 20 ವರ್ಷದಿಂದ 28 ವರ್ಷದೊಳಗಿರಬೇಕು. ಹಾಗೆಯೇ ಮೀಸಲಾತಿ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಅರ್ಜಿ ಶುಲ್ಕ:

  • SC / ST / PWBD / ESM / DESM ಅಭ್ಯರ್ಥಿಗಳಿಗೆ- ಯಾವುದೇ ಶುಲ್ಕವಿಲ್ಲ
  • ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ – ರೂ. 750/-

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19900 ರಿಂದ 47920 ರೂ. ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆಯ
  • ಭಾಷಾ ಪರೀಕ್ಷೆ
  • ಪ್ರಮಾಣಪತ್ರಗಳ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 7, 2022
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 27, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್