AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 868 ಹುದ್ದೆಗಳಿಗೆ ಅರ್ಜಿ ಆಹ್ವಾನ

SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ ನೇಮಕಾತಿ ಅಡಿಯಲ್ಲಿ ಒಟ್ಟು 868 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 868 ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Recruitment 2023
TV9 Web
| Edited By: |

Updated on:Mar 11, 2023 | 3:12 PM

Share

SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಈ ತಿಂಗಳಾಂತ್ಯದೊಳಗೆ ಅಪ್ಲಿಕೇಶನ್ ಸಲ್ಲಿಸಬೇಕು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI )
  • ಹುದ್ದೆಗಳ ಸಂಖ್ಯೆ: 868
  • ಉದ್ಯೋಗ ಸ್ಥಳ: ಭಾರತ
  • ಹುದ್ದೆಯ ಹೆಸರು: ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್

ಅರ್ಹತಾ ಮಾನದಂಡ:

ಇದನ್ನೂ ಓದಿ
Image
FCI Recruitment 2023: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 1.80 ಲಕ್ಷ ರೂ.
Image
DC Office Belagavi Recruitment 2023: ಬೆಳಗಾವಿ ಜಿಲ್ಲೆಯ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
DC Office Recruitment 2023: ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ: ವಿದ್ಯಾರ್ಹತೆ ಬೇಕಿಲ್ಲ, ಕನ್ನಡ ಗೊತ್ತಿದ್ದರೆ ಸಾಕು..!
Image
Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆಯನ್ನು ಅಧಿಕೃತ ಅಧಿಸೂಚನೆಯ ಮೂಲಕ ಪರಿಶೀಲಿಸಬಹುದು.

ವಯೋಮಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿದ ಬಳಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ನೀಡಲಾಗುತ್ತದೆ.

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 31, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 3:11 pm, Sat, 11 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ