SBI SCO Recruitment 2022: SBI ನಲ್ಲಿ 48 ಹುದ್ದೆಗಳಿಗೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

SBI SCO Recruitment 2022: ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಹಾಗೆಯೇ ಅರ್ಜಿದಾರನು ಯಾವುದಾದರು ವಿಭಾಗದಲ್ಲಿ ಪ್ರಥಮ ದರ್ಜೆ ಪದವಿ ಪಡೆದಿರಬೇಕು.

SBI SCO Recruitment 2022: SBI ನಲ್ಲಿ 48 ಹುದ್ದೆಗಳಿಗೆ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
SBI SCO Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 20, 2022 | 7:06 PM

SBI SCO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. SBI ನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.

SBI SCO Recruitment 2022 ಹುದ್ದೆಗಳ ವಿವರ: ಅಸಿಸ್ಟೆಂಟ್ ಮ್ಯಾನೇಜರ್ (ನೆಟ್‌ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) – 15 ಹುದ್ದೆಗಳು ಅಸಿಸ್ಟೆಂಟ್ ಮ್ಯಾನೇಜರ್ (ರೂಟಿಂಗ್ ಮತ್ತು ಸ್ವಿಚಿಂಗ್) – 33 ಹುದ್ದೆಗಳು

SBI SCO Recruitment 2022 ಗಾಗಿ ಅರ್ಹತಾ ಮಾನದಂಡಗಳು: ಸಹಾಯಕ ಮ್ಯಾನೇಜರ್ (ನೆಟ್‌ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) (JMGS-I) – ಯಾವುದೇ ವಿಭಾಗದಲ್ಲಿ ಪ್ರಥಮ ದರ್ಜೆ ಪದವಿ ಪಡೆದಿರಬೇಕು. ಸಹಾಯಕ ವ್ಯವಸ್ಥಾಪಕರು (ರೂಟಿಂಗ್ ಮತ್ತು ಸ್ವಿಚಿಂಗ್) (JMGS-I) – 60% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು.

SBI SCO Recruitment 2022ರ ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ 40 ವರ್ಷಗಳಾಗಿರಬೇಕು.

SBI SCO Recruitment 2022 ಗಾಗಿ ಅರ್ಜಿ ಶುಲ್ಕ ಸಾಮಾನ್ಯ / OBC / EWS ಅಭ್ಯರ್ಥಿಗಳು – ರೂ. 750/- SC/ST/PWD ಅಭ್ಯರ್ಥಿಗಳು – ಯಾವುದೇ ಶುಲ್ಕ ಇಲ್ಲ

SBI SCO Recruitment 2022 ಗಾಗಿ ಆಯ್ಕೆ ಮಾನದಂಡಗಳು: ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

SBI SCO Recruitment 2022 ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 36 ಸಾವಿರದಿಂದ 63 ಸಾವಿರದವರೆಗೆ ವೇತನ ಸಿಗಲಿದೆ.

SBI SCO Recruitment 2022 ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಫೆಬ್ರವರಿ 2022

SBI SCO Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ. SBI SCO ನೇಮಕಾತಿ 2022 ಗಾಗಿ ಪ್ರಮುಖ ದಿನಾಂಕಗಳು

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(SBI SCO Recruitment 2022)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ