SBI SCO Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. SBI ನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳು ಈ ಕೆಳಗಿನಂತಿವೆ.
SBI SCO Recruitment 2022 ಹುದ್ದೆಗಳ ವಿವರ:
ಅಸಿಸ್ಟೆಂಟ್ ಮ್ಯಾನೇಜರ್ (ನೆಟ್ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) – 15 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್ (ರೂಟಿಂಗ್ ಮತ್ತು ಸ್ವಿಚಿಂಗ್) – 33 ಹುದ್ದೆಗಳು
SBI SCO Recruitment 2022 ಗಾಗಿ ಅರ್ಹತಾ ಮಾನದಂಡಗಳು:
ಸಹಾಯಕ ಮ್ಯಾನೇಜರ್ (ನೆಟ್ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) (JMGS-I) – ಯಾವುದೇ ವಿಭಾಗದಲ್ಲಿ ಪ್ರಥಮ ದರ್ಜೆ ಪದವಿ ಪಡೆದಿರಬೇಕು.
ಸಹಾಯಕ ವ್ಯವಸ್ಥಾಪಕರು (ರೂಟಿಂಗ್ ಮತ್ತು ಸ್ವಿಚಿಂಗ್) (JMGS-I) – 60% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು.
SBI SCO Recruitment 2022ರ ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ 40 ವರ್ಷಗಳಾಗಿರಬೇಕು.
SBI SCO Recruitment 2022 ಗಾಗಿ ಅರ್ಜಿ ಶುಲ್ಕ
ಸಾಮಾನ್ಯ / OBC / EWS ಅಭ್ಯರ್ಥಿಗಳು – ರೂ. 750/-
SC/ST/PWD ಅಭ್ಯರ್ಥಿಗಳು – ಯಾವುದೇ ಶುಲ್ಕ ಇಲ್ಲ
SBI SCO Recruitment 2022 ಗಾಗಿ ಆಯ್ಕೆ ಮಾನದಂಡಗಳು:
ಆನ್ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
SBI SCO Recruitment 2022 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 36 ಸಾವಿರದಿಂದ 63 ಸಾವಿರದವರೆಗೆ ವೇತನ ಸಿಗಲಿದೆ.
SBI SCO Recruitment 2022 ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಫೆಬ್ರವರಿ 2022
SBI SCO Recruitment 2022 ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
SBI SCO ನೇಮಕಾತಿ 2022 ಗಾಗಿ ಪ್ರಮುಖ ದಿನಾಂಕಗಳು
ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?
ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್
(SBI SCO Recruitment 2022)