AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCIL Recruitment 2022: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಶಿಪ್ಪಿಂಗ್ ಕಾರ್ಪೊರೇಶನ್​ನಲ್ಲಿದೆ ಉದ್ಯೋಗಾವಕಾಶ

SCIL Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCIL ನ ಅಧಿಕೃತ ವೆಬ್‌ಸೈಟ್ shipindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SCIL Recruitment 2022: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಶಿಪ್ಪಿಂಗ್ ಕಾರ್ಪೊರೇಶನ್​ನಲ್ಲಿದೆ ಉದ್ಯೋಗಾವಕಾಶ
SCIL Recruitment 2022
TV9 Web
| Edited By: |

Updated on: Jul 28, 2022 | 3:57 PM

Share

SCIL Recruitment 2022: ಶಿಪ್ಪಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (SCIL) ನ ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCIL ನ ಅಧಿಕೃತ ವೆಬ್‌ಸೈಟ್ shipindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

  • ಮ್ಯಾನೇಜ್ಮೆಂಟ್: 17 ಹುದ್ದೆಗಳು
  • ಹಣಕಾಸು: 10 ಹುದ್ದೆಗಳು
  • HR: 10 ಹುದ್ದೆಗಳು
  • ಕಾನೂನು: 5 ಹುದ್ದೆಗಳು
  • ಫೈರ್ & ಸೆಕ್ಯುರಿಟಿ: 2 ಹುದ್ದೆಗಳು
  • ಸಿವಿಲ್ ಎಂಜಿನಿಯರಿಂಗ್: 1 ಹುದ್ದೆ
  • CS: 1 ಹುದ್ದೆ

ಅರ್ಹತಾ ಮಾನದಂಡಗಳು: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಹೀಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಅಂತಿಮ ಆಯ್ಕೆ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಆನ್‌ಲೈನ್ ಪರೀಕ್ಷೆಯನ್ನು ಈ ಕೆಳಗಿನ ಕೇಂದ್ರಗಳಲ್ಲಿ ನಡೆಸಲಾಗುತ್ತದೆ – ಮುಂಬೈ (ಥಾಣೆ ಮತ್ತು ನವಿ ಮುಂಬೈ ಸೇರಿದಂತೆ), ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಗುವಾಹಟಿ ಮತ್ತು ದೆಹಲಿ ಮತ್ತು NCR.

ಅರ್ಜಿ ಶುಲ್ಕ: ಸಾಮಾನ್ಯ, OBC ಮತ್ತು EWS ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ. 500/- SC/ST/PWD/XSM ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – ರೂ. 100/-

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಆಗಸ್ಟ್, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್