AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SECL Recruitment 2022: ಕೋಲ್ ಇಂಡಿಯಾದ 1532 ಹುದ್ದೆಗಳಿಗೆ ಅರ್ಜಿ ಆಹ್ವಾನ

SECL Apprentice Recruitment 2022: ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗೆ ಮೆರಿಟ್ ಪಟ್ಟಿಯಲ್ಲಿ ಆದ್ಯತೆ ನೀಡಲಾಗುತ್ತದೆ.

SECL Recruitment 2022: ಕೋಲ್ ಇಂಡಿಯಾದ 1532 ಹುದ್ದೆಗಳಿಗೆ ಅರ್ಜಿ ಆಹ್ವಾನ
secl recruitment 2022
TV9 Web
| Edited By: |

Updated on: Dec 02, 2022 | 8:15 AM

Share

SECL Recruitment 2022: ಕೋಲ್ ಇಂಡಿಯಾ, ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ಅಡಿಯಲ್ಲಿ SECL ಕಂಪನಿಯಲ್ಲಿ ಉದ್ಯೋಗ ಪಡೆಯಲು ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ. ವಿಶೇಷವೆಂದರೆ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಂದರೆ ಅಭ್ಯರ್ಥಿಯು ಪದವಿಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶ ಎಂದರೆ ಮೊದಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗೆ ಮೆರಿಟ್ ಪಟ್ಟಿಯಲ್ಲಿ ಆದ್ಯತೆ ನೀಡಲಾಗುತ್ತದೆ. ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 1532

ಇದರಲ್ಲಿ 1150 ಹುದ್ದೆಗಳು ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಟೆಕ್ನಿಷಿಯನ್ ಅಪ್ರೆಂಟಿಸ್‌ಗಾಗಿವೆ. ಎಲೆಕ್ಟ್ರಿಕಲ್, ಸಿವಿಲ್, ಮೆಕ್ಯಾನಿಕಲ್ ಮತ್ತು ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್‌ಗಾಗಿ 382 ಹುದ್ದೆಗಳಿವೆ.

  • ಗಣಿಗಾರಿಕೆ ಪದವೀಧರ ಅಪ್ರೆಂಟಿಸ್- 200 ಹುದ್ದೆಗಳು
  • ಎಲೆಕ್ಟ್ರಿಕಲ್ ಗ್ರಾಜುಯೇಟ್ ಅಪ್ರೆಂಟಿಸ್- 83 ಹುದ್ದೆಗಳು
  • ಮೆಕ್ಯಾನಿಕಲ್ ಗ್ರಾಜುಯೇಟ್ ಅಪ್ರೆಂಟಿಸ್- 53 ಹುದ್ದೆಗಳು
  • ಸಿವಿಲ್ ಗ್ರಾಜುಯೇಟ್ ಅಪ್ರೆಂಟಿಸ್- 46 ಹುದ್ದೆಗಳು
  • ತಂತ್ರಜ್ಞ ಅಪ್ರೆಂಟಿಸ್- 1150 ಹುದ್ದೆಗಳು

ವಿದ್ಯಾರ್ಹತೆ:

ಇಂಜಿನಿಯರಿಂಗ್ ಅಭ್ಯರ್ಥಿಗಳು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಮತ್ತು ಟೆಕ್ನಿಷಿಯನ್ ಇಂಜಿನಿಯರಿಂಗ್‌ಗಾಗಿ, ಮೈನಿಂಗ್ ಇಂಜಿನಿಯರಿಂಗ್ ಅಥವಾ ಗಣಿ ಸಮೀಕ್ಷೆಯಲ್ಲಿ 3 ವರ್ಷಗಳ ಡಿಪ್ಲೊಮಾ ಪದವಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: SSC GD Constable Vacancy 2022: 45,284 ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಡಿಸೆಂಬರ್ 19, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್