SCI Recruitment 2022: ಶಿಪ್ಪಿಂಗ್ ಕಾರ್ಪೊರೇಷನ್​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Shipping Corporation (SCI) Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಯ ಅಧಿಕೃತ ವೆಬ್​ಸೈಟ್ shipindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು .

SCI Recruitment 2022: ಶಿಪ್ಪಿಂಗ್ ಕಾರ್ಪೊರೇಷನ್​ನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
SCI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 17, 2022 | 6:48 PM

SCI Recruitment 2022: ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( SCI ) ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಯ ಅಧಿಕೃತ ವೆಬ್​ಸೈಟ್ shipindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು . ಈ ನೇಮಕಾತಿಯ ಶಿಕ್ಷಣ ಅರ್ಹತೆಯ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ಈ ಕೆಳಗಿನಂತಿವೆ.

ಹುದ್ದೆಯ ವಿವರಗಳು:

  • ಮ್ಯಾನೇಜ್ಮೆಂಟ್: 17 ಹುದ್ದೆಗಳು
  • ಫೈನಾನ್ಸ್​: 10 ಹುದ್ದೆಗಳು
  • ಹೆಚ್​ಆರ್​: 10 ಹುದ್ದೆಗಳು
  • ಕಾನೂನು: 5 ಹುದ್ದೆಗಳು
  • ಸಿವಿಲ್: 1 ಹುದ್ದೆ
  • ಅಗ್ನಿಶಾಮಕ ಮತ್ತು ಭದ್ರತೆ: 2 ಹುದ್ದೆಗಳು
  • ಕಂಪನಿ ಕಾರ್ಯದರ್ಶಿ: 1 ಹುದ್ದೆ

ಅರ್ಹತಾ ಮಾನದಂಡ: ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ಹಂಚಿಕೊಂಡಿರುವ ವಿವರವಾದ ಅಧಿಸೂಚನೆಯ ಮೂಲಕ ಶೈಕ್ಷಣಿಕ ಅರ್ಹತೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
Image
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Image
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
Image
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Image
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ: ಈ ಹುದ್ದೆಗಳಿಗೆ 27 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ಒಬಿಸಿಗೆ 3 ವರ್ಷ ಹಾಗೂ ಎಸ್​ಸಿ-ಎಸ್​ಟಿ ವರ್ಗದವರಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿರುತ್ತದೆ.

  • ಹಂತ I: ಆನ್‌ಲೈನ್ ಪರೀಕ್ಷೆ
  • ಹಂತ II: ಅಂತಿಮ ಆಯ್ಕೆ ಪ್ರಕ್ರಿಯೆ (GD & PI)

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 16, 2022

ಅರ್ಜಿ ಸಲ್ಲಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳು shipindia.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?