SIDBI Recruitment 2023: ಎಸ್​ಐಡಿಬಿಐ ಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

SIDBI Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SIDBIನ ಅಧಿಕೃತ ವೆಬ್​ಸೈಟ್​ sidbi.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತಷ್ಟು ಮಾಹಿತಿ ಈ ಕೆಳಗಿನಂತಿದೆ.

SIDBI Recruitment 2023: ಎಸ್​ಐಡಿಬಿಐ ಬ್ಯಾಂಕ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
SIDBI Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 08, 2023 | 2:45 PM

SIDBI Recruitment 2023: ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್​​ಮೆಂಟ್​​ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ (SIDBI Bank) ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 19 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SIDBIನ ಅಧಿಕೃತ ವೆಬ್​ಸೈಟ್​ sidbi.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಎಸ್​ಐಡಿಬಿಐ ಡೆವಲಪ್​ಮೆಂಟ್ ಎಕ್ಸಿಕ್ಯೂಟಿವ್-3 ಹುದ್ದೆಗಳು
  • ಕನ್ಸಲ್ಟೆಂಟ್ ಸಿಎ (ಕ್ರೆಡಿಟ್ ಅನಾಲಿಸ್ಟ್​)- 3 ಹುದ್ದೆಗಳು
  • ಆಡಿಟ್ ಕನ್ಸಲ್ಟೆಂಟ್- 3 ಹುದ್ದೆಗಳು
  • ಚೀಫ್​ ಟೆಕ್ನಿಕಲ್ ಅಡ್ವೈಸರ್ (CTA)- 1 ಹುದ್ದೆ
  • ಡೆಪ್ಯುಟಿ ಚೀಫ್ ಟೆಕ್ನಾಲಜಿ ಆಫೀಸರ್ (ಡೆಪ್ಯುಟಿ CTO)- 2 ಹುದ್ದೆಗಳು
  • ಚೀಫ್​ ಹ್ಯೂಮನ್ ರಿಸೋರ್ಸ್​ ಆಫೀಸರ್ (CHRO)-1 ಹುದ್ದೆ
  • ಲೀಗಲ್ ಅಡ್ವೈಸರ್ & ಜನರಲ್ ಕೌನ್ಸಲ್- 1 ಹುದ್ದೆ
  • ಡೆಪ್ಯುಟಿ ಲೀಗಲ್ ಅಡ್ವೈಸರ್ & ಜನರಲ್ ಕೌನ್ಸಲ್- 2 ಹುದ್ದೆಗಳು
  • ಲೀಗಲ್ ಅಸೀಸಿಯೇಟ್ & ಕೌನ್ಸಲ್ (LAcC)-1 ಹುದ್ದೆ
  • ಕನ್ಸಲ್ಟೆಂಟ್ ಸಿಎ (GP)- 1 ಹುದ್ದೆ
  • ಎಕನಾಮಿಕ್ ಅಡ್ವೈಸರ್- 1 ಹುದ್ದೆ
  • ಒಟ್ಟು ಹುದ್ದೆಗಳ ಸಂಖ್ಯೆ- 19

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Image
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Image
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
Image
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • SIDBI ಡೆವಲಪ್​ಮೆಂಟ್ ಎಕ್ಸಿಕ್ಯೂಟಿವ್- ICAI ಪ್ರಮಾಣ ಪತ್ರ ಹೊಂದಿರಬೇಕು.
  • ಚೀಫ್​ ಹ್ಯೂಮನ್ ರಿಸೋರ್ಸ್​ ಆಫೀಸರ್ (CHRO)- ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
  • ಚೀಫ್​ ಟೆಕ್ನಿಕಲ್ ಅಡ್ವೈಸರ್(CTA)- ಸಿವಿಲ್/ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪದವಿ ಮಾಡಿರಬೇಕು.
  • ಡೆಪ್ಯುಟಿ ಚೀಫ್ ಟೆಕ್ನಾಲಜಿ ಆಫೀಸರ್ (ಡೆಪ್ಯುಟಿ CTO)- ಬಿಇ/ಬಿ.ಟೆಕ್, ಎಂಬಿಎ ಪದವಿ ಮಾಡಿರಬೇಕು.
  • ಲೀಗಲ್ ಅಡ್ವೈಸರ್ & ಜನರಲ್ ಕೌನ್ಸಲ್- LLB ಪದವಿ ಮಾಡಿರಬೇಕು.
  • ಡೆಪ್ಯುಟಿ ಲೀಗಲ್ ಅಡ್ವೈಸರ್ & ಜನರಲ್ ಕೌನ್ಸಲ್- LLB ಪದವಿ ಪೂರ್ಣಗೊಳಿಸರಬೇಕು.
  • ಲೀಗಲ್ ಅಸೀಸಿಯೇಟ್ & ಕೌನ್ಸಲ್ (LAcC)- LLB ಪದವಿ ಮಾಡಿರಬೇಕು.
  • ಕನ್ಸಲ್ಟೆಂಟ್ ಸಿಎ (ಕ್ರೆಡಿಟ್ ಅನಾಲಿಸ್ಟ್​)- CA/ ICWA, ಪದವಿ, ಎಂಬಿಎ, ಪಿಜಿಡಿಬಿಎಂ ಪದವಿ ಮಾಡಿರಬೇಕು.
  • ಆಡಿಟ್ ಕನ್ಸಲ್ಟೆಂಟ್- ICAI, ICWAI ಪ್ರಮಾಣ ಪತ್ರ ಹೊಂದಿರಬೇಕು.
  • ಕನ್ಸಲ್ಟೆಂಟ್ ಸಿಎ (GP)- ICAI, ICWAI ಪ್ರಮಾಣ ಪತ್ರ ಹೊಂದಿರಬೇಕು.
  • ಎಕನಾಮಿಕ್ ಅಡ್ವೈಸರ್- ಸ್ನಾತಕೋತ್ತರ ಪದವಿ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ 35 ರಿಂದ 57 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ಆಯಾ ಹುದ್ದೆಗಳಿಗೆ ವಯೋಮಿತಿ ನಿಗದಿ ಮಾಡಲಾಗಿದ್ದು, ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಉದ್ಯೋಗದ ಸ್ಥಳ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಲಕ್ನೋದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 12, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ recruitment@sidbi.in  ಗೆ ಮೇಲ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್