SIMCO Recruitment 2022: ಚಾಲಕ ಸೇರಿದಂತೆ ಸಿಮ್ಕೊದಲ್ಲಿದೆ ಹಲವು ಉದ್ಯೋಗಗಳು

SIMCO Recruitment 2022: 10ನೇ ತರಗತಿಯಲ್ಲಿ ಪಾಸಾಗಿರುವ 22 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

SIMCO Recruitment 2022: ಚಾಲಕ ಸೇರಿದಂತೆ ಸಿಮ್ಕೊದಲ್ಲಿದೆ ಹಲವು ಉದ್ಯೋಗಗಳು
jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 23, 2022 | 9:43 PM

SIMCO Recruitment 2022: ಸೌತ್ ಇಂಡಿಯಾ ಮಲ್ಟಿ ಸ್ಟೇಟ್ ಅಗ್ರಿಕಲ್ಚರ್ ಕೋ-ಆಪರೇಟಿವ್ ಸೊಸೈಟಿ (SIMCO) ಲಿಮಿಟೆಡ್​ನಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಧಿಸೂಚನೆಯ ಪ್ರಕಾರ, ವೈದ್ಯ, ಹೋಮಿಯೋಪತಿ ವೈದ್ಯ, ಆಯುರ್ವೇದ ವೈದ್ಯ, ಯುನಾನಿ ವೈದ್ಯ ಮತ್ತು ಚಾಲಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ವೈದ್ಯ – 6 ಹುದ್ದೆಗಳು ಹೋಮಿಯೋಪತಿ ವೈದ್ಯ – 6 ಹುದ್ದೆಗಳು ಆಯುರ್ವೇದ ವೈದ್ಯರು – 6 ಹುದ್ದೆಗಳು ಯುನಾನಿ ವೈದ್ಯರು – 6 ಹುದ್ದೆಗಳು ಚಾಲಕ – 2 ಹುದ್ದೆಗಳು ಒಟ್ಟು – 26 ಹುದ್ದೆಗಳು

ವೇತನ: ವೈದ್ಯರು – ತಿಂಗಳಿಗೆ ರೂ 15800-35500 ಚಾಲಕ – ರೂ 8500-15000 ಪ್ರತಿ ತಿಂಗಳು

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಡಾಕ್ಟರ್- BSMS/BHMS/BAMS/BUMS ಪದವಿ ಮಾಡಿರಬೇಕು. ಚಾಲಕ – 10 ನೇ ತರಗತಿ ತೇರ್ಗಡೆಯಾಗಿರಬೇಕು. ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಕೂಡ ಹೊಂದಿರಬೇಕು.

ವಯೋಮಿತಿ: 22 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಪರೀಕ್ಷೆ/ಸಂದರ್ಶನದ ಆಧಾರದ ಮೇಲೆ ನಡೆಯಲಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ: Director, SOUTH INDIA MULTI-STATE AGRICULTURE CO-OPERATIVE SOCIETY LTD., HEAD OFFICE, TOWN HALL CAMPUS, NEAR OLD BUS STAND, VELLORE – 632004.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್