AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SJVN Recruitment 2022: 8ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ತಿಂಗಳ ವೇತನ 38 ಸಾವಿರ ರೂ.

SJVN Limited Recruitment 2022: ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿಯೊಂದಿಗೆ 8 ನೇ ತರಗತಿ ಪಾಸಾಗಿರಬೇಕು.

SJVN Recruitment 2022: 8ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ತಿಂಗಳ ವೇತನ 38 ಸಾವಿರ ರೂ.
Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Feb 26, 2022 | 8:15 PM

Share

SJVN Limited Recruitment 2022: ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್​ನಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನಿಗಮದಲ್ಲಿ ಪದವಿ, 10 ನೇ ಮತ್ತು 8 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶಗಳಿವೆ. ಅದರಂತೆ ಸಹಾಯಕ, ಕುಕ್, ಚಾಲಕ ಮತ್ತು ಆಫೀಸ್ ಬಾಯ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 27. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SJVN Recruitment 2022: ಹುದ್ದೆಯ ವಿವರಗಳು ಕಛೇರಿ ಸಹಾಯಕ – 25 ಹುದ್ದೆಗಳು ಕುಕ್ ಕಮ್ ಹೌಸ್‌ಕೀಪರ್ – 15 ಹುದ್ದೆಗಳು ಡ್ರೈವರ್ – 7 ಹುದ್ದೆಗಳು ಆಫೀಸ್ ಬಾಯ್ – 25 ಹುದ್ದೆಗಳು

SJVN Recruitment 2022: ವಿದ್ಯಾರ್ಹತೆ: ಕಛೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಒಂದು ವರ್ಷದ ಡಿಪ್ಲೊಮಾ ಅಥವಾ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪ್ರಮಾಣಪತ್ರ ಹೊಂದಿರಬೇಕು. ಕುಕ್ ಕಮ್ ಹೌಸ್‌ಕೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಎನ್‌ಸಿವಿಟಿಯಿಂದ ಪ್ರಮಾಣಪತ್ರ ಪಡೆದಿರಬೇಕು. ಅಲ್ಲದೆ ನಾಲ್ಕು ವರ್ಷಗಳ ಅಡುಗೆ ಅನುಭವ ಹೊಂದಿರಬೇಕು. ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿಯೊಂದಿಗೆ 8 ನೇ ತರಗತಿ ಪಾಸಾಗಿರಬೇಕು. ಅಲ್ಲದೆ ಕನಿಷ್ಠ ಐದು ವರ್ಷಗಳ ಚಾಲನಾ ಅನುಭವ ಅತ್ಯಗತ್ಯ. ಆಫೀಸ್ ಬಾಯ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಐದು ವರ್ಷಗಳ ಅನುಭವದೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

SJVN Recruitment 2022: ವಯೋಮಿತಿ ಈ ಹುದ್ದೆಗಳಿಗೆ 38 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

SJVN Recruitment 2022: ವೇತನ: ಆಫೀಸ್ ಬಾಯ್ – 32000/-ರೂ. ಆಫೀಸ್ ಅಸಿಸ್ಟೆಂಟ್, ಕುಕ್ ಕಮ್ ಹೌಸ್ ಕೀಪರ್, ಜೂನಿಯರ್ ಡ್ರೈವರ್ – 38000/-ರೂ.

SJVN Recruitment 2022: ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ SJVNಯ ಅಧಿಕೃತ ವೆಬ್​ಸೈಟ್ sjvnindia.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(SJVN Limited Recruitment 2022 – Apply for 72 Posts)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ