SAI Recruitment 2023: ಕ್ರೀಡಾ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 78 ಸಾವಿರ ರೂ.

Sports Authority of India Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

SAI Recruitment 2023: ಕ್ರೀಡಾ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 78 ಸಾವಿರ ರೂ.
SAI Recruitment 2023
Follow us
| Updated By: ಝಾಹಿರ್ ಯೂಸುಫ್

Updated on: Jun 19, 2023 | 2:26 PM

Sports Authority of India Recruitment 2023: ಭಾರತೀಯ ಕ್ರೀಡಾ ಪ್ರಾಧಿಕಾರವು 15 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಅಂಚೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ )
  • ಹುದ್ದೆಗಳ ಸಂಖ್ಯೆ: 15
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ನಿರ್ದೇಶಕ

ವಯೋಮಿತಿ:

ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: 194 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ; ಹೆಚ್ಚಿನ ವಿವರಗಳನ್ನು ಇಲ್ಲಿ ಪರಿಶೀಲಿಸಿ

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 78800 ರಿಂದ 209200 ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕ:

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-06-2023
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2023

ಅರ್ಜಿ ಕಳುಹಿಸಬೇಕಾದ ವಿಳಾಸ:

The Director (Recruitment), Room No. 210, Sports Authority of India, Head Office, Gate No.10 (East Gate), Jawaharlal Nehru Stadium, Lodhi Road, New Delhi-110003

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ:- sportsauthorityofindia.nic.in

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್