AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSB GD Constable Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ಮಾಸಿಕ ವೇತನ 69 ಸಾವಿರ ರೂ.

SSB GD Constable Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಶಸ್ತ್ರ ಸೀಮಾ ಬಲ್​ನ ಅಧಿಕೃತ ವೆಬ್‌ಸೈಟ್‌ ssbrectt.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

SSB GD Constable Recruitment 2022: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ಮಾಸಿಕ ವೇತನ 69 ಸಾವಿರ ರೂ.
SSB GD Constable Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Sep 23, 2022 | 8:00 AM

Share

SSB GD Constable Recruitment 2022: ಸಶಸ್ತ್ರ ಸೀಮಾ ಬಲ್ (SSB) ಅಡಿಯಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಶಸ್ತ್ರ ಸೀಮಾ ಬಲ್​ನ ಅಧಿಕೃತ ವೆಬ್‌ಸೈಟ್‌ ssbrectt.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 399

ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ
Image
BECIL Recruitment 2022: ಬಿಇಸಿಐಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
SSC Recruitment 2022: ಎಸ್​​ಎಸ್​ಸಿ ಜೆಇ ಹುದ್ದೆಗಳ ನೇಮಕಾತಿ: ವೇತನ 1 ಲಕ್ಷ ರೂ.
Image
NHAI Recruitment 2022: ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ವೇತನ 60 ಸಾವಿರ ರೂ.
Image
BSNL Recruitment 2022: BSNL ಕರ್ನಾಟಕದಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 23 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ಮಾಸಿಕ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 21700 ರಿಂದ ರೂ. 69100 ರೂ. ಮತ್ತು ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 15, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ