AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC CGL Exam Postponed: ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ ಮುಂದೂಡಿಕೆ; ಮರು ಪರೀಕ್ಷೆ ಯಾವಾಗ?

ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯ ಜನವರಿ 18 ರ ಶಿಫ್ಟ್ 2 ಅನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಮುಂದೂಡಲಾಗಿದೆ. ಈಗ ಪರೀಕ್ಷೆಯನ್ನು ಜನವರಿ 31ಕ್ಕೆ ಮರುನಿಗದಿಪಡಿಸಲಾಗಿದೆ. ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಪ್ರವೇಶ ಪತ್ರ ಲಭ್ಯವಾಗಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳು ಈ ನವೀಕರಣವನ್ನು ಗಮನಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್​​​​ಗೆ ಭೇಟಿ ನೀಡಿ.

SSC CGL Exam Postponed: ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ ಮುಂದೂಡಿಕೆ; ಮರು ಪರೀಕ್ಷೆ ಯಾವಾಗ?
Ssc Cgl Exam
ಅಕ್ಷತಾ ವರ್ಕಾಡಿ
|

Updated on:Jan 21, 2025 | 10:40 AM

Share

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜನವರಿ 18 ರಂದು ಶಿಫ್ಟ್ 2 ರಲ್ಲಿ ನಡೆಯಬೇಕಿದ್ದ ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಮುಂದೂಡಿದ್ದು, ಈ ಕುರಿತು ಅಧಿಕೃತ ವೆಬ್ಸೈಟ್​​ನಲ್ಲಿ ಮಾಹಿತಿ ನೀಡಲಾಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಈ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಟೈಪಿಂಗ್ ಪರೀಕ್ಷೆಯನ್ನು ಯಾವಾಗ ಮರು ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಡಿಯಲ್ಲಿ ಜನವರಿ 18 ರಂದು ನಡೆಸಲು ಉದ್ದೇಶಿಸಲಾದ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಜನವರಿ 31 ರಂದು ನಡೆಸಲು ಮರು ನಿಗದಿಪಡಿಸಲಾಗಿದೆ. ಈ ಶಿಫ್ಟ್‌ನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ಜನವರಿ 31 ರಂದು ಮತ್ತೆ ಟೈಪಿಂಗ್ ಟೆಸ್ಟ್ (ಡೇಟಾ ಎಂಟ್ರಿ ಸ್ಪೀಡ್ ಟೆಸ್ಟ್) ಗೆ ಹಾಜರಾಗಬೇಕು ಎಂದು ಸಿಬ್ಬಂದಿ ಆಯ್ಕೆ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 10th, PUC ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆಯು ಜನವರಿ 27 ರಂದು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುತ್ತದೆ. ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಅಧಿಕೃತ ವೆಬ್ಸೈಟ್​​​​​: ssc.gov.in ಭೇಟಿ ಮಾಡಿ, ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಪರಿಶೀಲಿಸಬಹುದಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Tue, 21 January 25

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?