SSC CHSL Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
SSC CHSL Recruitment 2022: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
SSC CHSL Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನಾಂಕ. ಈ ಹುದ್ದೆಗಳಿಗೆ ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್ಸೈಟ್ ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
SSC CHSL Recruitment 2022 ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 4726
SSC CHSL Recruitment 2022 ಗಾಗಿ ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
SSC CHSL Recruitment 2022 ಗಾಗಿ ವಯೋಮಿತಿ: 18 ರಿಂದ 27 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
SSC CHSL Recruitment 2022 ಗಾಗಿ ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 100 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.
SSC CHSL Recruitment 2022 ಗಾಗಿ ಆಯ್ಕೆ ಪ್ರಕ್ರಿಯೆ: CBT, ಡಿಸ್ಕ್ರಿಪ್ಟಿವ್ ಪೇಪರ್ ಮತ್ತು ಟೈಪಿಂಗ್ ಟೆಸ್ಟ್/ಸ್ಕಿಲ್ ಟೆಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
SSC CHSL Recruitment 2022 ವೇತನ: ಲೋವರ್ ಡಿವಿಷನ್ ಕ್ಲರ್ಕ್ (LDC) / ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA): 19,900 ರಿಂದ 63,200 ರೂ. ಪೋಸ್ಟಲ್ ಅಸಿಸ್ಟೆಂಟ್ (ಪಿಎ) / ಶಾರ್ಟನಿಂಗ್ ಅಸಿಸ್ಟೆಂಟ್ (ಎಸ್ಎ): 25,500 ರಿಂದ 81,100 ರೂ. ಡೇಟಾ ಎಂಟ್ರಿ ಆಪರೇಟರ್ (DEO): 25,500 ರಿಂದ 92,300 ರೂ. ಡೇಟಾ ಎಂಟ್ರಿ ಆಪರೇಟರ್, ಗ್ರೇಡ್ ‘ಎ’: 25,500 ರಿಂದ 81,100 ರೂ.
SSC CHSL Recruitment 2022 ಗಾಗಿ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 07 ಮಾರ್ಚ್ 2022
SSC CHSL Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(SSC CHSL Recruitment 2022: Application window for 4725 posts)