AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC CPO Recruitment 2022: ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 35 ಸಾವಿರ ರೂ.

SSC CPO Recruitment 2022: ಆಸಕ್ತ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್​ನ ಅಧಿಕೃತ ವೆಬ್​ಸೈಟ್​ ssc.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

SSC CPO Recruitment 2022: ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 35 ಸಾವಿರ ರೂ.
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 11, 2022 | 8:00 AM

Share

SSC CPO Recruitment 2022: ಸ್ಟಾಫ್ ಸೆಲೆಕ್ಷನ್ ಕಮಿಷನ್ ( SSC ) ದೆಹಲಿ ಪೊಲೀಸ್ ಅಡಿಯಲ್ಲಿನ ಸಬ್-ಇನ್ಸ್‌ಪೆಕ್ಟರ್ (GD) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್​ನ ಅಧಿಕೃತ ವೆಬ್​ಸೈಟ್​ ssc.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ: ಈ ನೇಮಕಾತಿಯ ಮೂಲಕ ಒಟ್ಟು 554 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಇದನ್ನೂ ಓದಿ
Image
Anganwadi Recruitment 2022: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
HAL Recruitment 2022: ಹೆಚ್​ಎಎಲ್​ನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Coal India MT Recruitment 2022: ಕೋಲ್ ಇಂಡಿಯಾದ 481 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
BBMP Recruitment 2022: ‘ನಮ್ಮ ಕ್ಲಿನಿಕ್’​ನಲ್ಲಿರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಹತಾ ಮಾನದಂಡ: ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ವಿವರವಾದ ಅಧಿಸೂಚನೆಯಿಂದ ಶಿಕ್ಷಣ ಅರ್ಹತೆಯನ್ನು ಪರಿಶೀಲಿಸಿ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 35400 ರಿಂದ 112400 ರೂ.ವರೆಗೆ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಐದು ಪ್ರಕ್ರಿಯೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅವುಗಳೆಂದರೆ…

  1. ಪೇಪರ್ I – ಆನ್‌ಲೈನ್ ಪರೀಕ್ಷೆ
  2. ದೈಹಿಕ ಪ್ರಮಾಣಿತ ಪರೀಕ್ಷೆ (PST)/ದೈಹಿಕ ಪರೀಕ್ಷೆ (PET)
  3. ಪೇಪರ್ -II ಡಿಸ್ಕ್ರಿಪ್ಟಿವ್ ಟೈಪ್ ಟೆಸ್ಟ್
  4. ವೈದ್ಯಕೀಯ ಪರೀಕ್ಷೆ (DME)
  5. ಪ್ರಮಾಣಪತ್ರಗಳ ಪರಿಶೀಲನೆ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 20-25 ವರ್ಷ ವಯಸ್ಸಿನವರಾಗಿರಬೇಕು.

ಅರ್ಜಿ ಶುಲ್ಕ: ಅಭ್ಯರ್ಥಿಯು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 30, 2022.

ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಆಗಸ್ಟ್ 10, 2022 ರಿಂದ ಸಿಬ್ಬಂದಿ ಆಯ್ಕೆ ಆಯೋಗದ (SSC) ಅಧಿಕೃತ ವೆಬ್‌ಸೈಟ್ ssc.nic.in ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ